ಮಣಿಪಾಲ: ಜೀವ ಬೆದರಿಕೆ: ದೂರು, ಪ್ರತಿದೂರು
Team Udayavani, Dec 29, 2022, 1:11 AM IST
ಮಣಿಪಾಲ: ವಿದ್ಯಾರತ್ನ ನಗರದಲ್ಲಿ ಅಂಗಡಿ ಮಾಲಕರು ಮತ್ತು ಪಕ್ಕದ ಮನೆಯವರು ಕಿರುಕುಳ, ಜೀವ ಬೆದರಿಕೆ ಆರೋಪಿಸಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.
ಮನೆಯ ಪಕ್ಕದ ಬಳಿ ಅಂಗಡಿ ಇಟ್ಟುಕೊಂಡಿರುವ ಅಪೇûಾ, ಅವರ ಪತಿ ನಿತೇಶ್ ನಾಯಕ್ ಅವರು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಸಿಗರೇಟು ಮಾರಾಟ ಮಾಡಿ ಪರಿಸರದಲ್ಲಿ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ತಿಳಿಸಲಾಗಿತ್ತು.
ಇದರಿಂದ ನಿತೇಶ್ ನಾಯಕ್ ದಂಪತಿ ಮನಸ್ತಾಪಗೊಂಡು ಡಿ. 26ರಂದು ಸಂಜೆ ಮನೆಯ ಅಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ, ಬೈದು, ಜೀವ ಬೆದರಿಕೆ ಹಾಕಿದ್ದಾರೆ. ಮಾವ ಅನಂತಕೃಷ್ಣ ಶೆಣೈ ಅವರಿಗೆ ಥಳಿಸಿದ್ದಾರೆ ಎಂದು ಅನುರಾಧಾ ದೂರು ನೀಡಿದ್ದಾರೆ.
ಪಕ್ಕದ ಮನೆಯ ಅನಂತಕೃಷ್ಣ ಶಣೈ ಅವರು ಅಂಗಡಿಯಲ್ಲಿರುವ ಯುವತಿಗೆ ಕಿರುಕುಳ ಕೊಡು ತ್ತಿದ್ದು, ಇದನ್ನು ಪ್ರಶ್ನಿಸಿದಾಗ ಅವಾಚ್ಯವಾಗಿ ಬೈದಿದ್ದಾರೆ. ಅವರ ಸೊಸೆ ಅನುರಾಧಾ ಶೆಣೈ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಅಪೇಕ್ಷಾ ಜಿ. ನಾಯಕ್ ಅವರು ಪ್ರತಿದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.