ರಾಜ್ಯದಲ್ಲಿ 18,618 ಶಾಲಾ ಕೊಠಡಿಗಳ ದುರಸ್ತಿ: ಸಚಿವ ಬಿ.ಸಿ.ನಾಗೇಶ್‌


Team Udayavani, Dec 29, 2022, 11:30 PM IST

ರಾಜ್ಯದಲ್ಲಿ 18,618 ಶಾಲಾ ಕೊಠಡಿಗಳ ದುರಸ್ತಿ: ಸಚಿವ ಬಿ.ಸಿ.ನಾಗೇಶ್‌

ಸುವರ್ಣ ವಿಧಾನಸೌಧ: ರಾಜ್ಯದಲ್ಲಿ 18,618 ಶಾಲಾ ಕೊಠಡಿಗಳ ದುರಸ್ತಿ ಹಾಗೂ 8100 ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ, ಶೇ.60 ರಷ್ಟು ಶಾಲಾ ಕೊಠಡಿಗಳು ದುರಸ್ತಿಯಾಗಬೇಕಿವೆ. ಇದಕ್ಕಾಗಿ 2682 ಕೋಟಿ ರೂ. ಅಗತ್ಯವಿದೆ ಎಂದು ಉತ್ತರಿಸಿದ್ದೀರಿ. ಪಠ್ಯಪುಸ್ತಕ ಬದಲಿಸುವುದು, ಕೇಸರೀಕರಣ ಮಾಡುವ ಬದಲು ಶಾಲಾ ಕೊಠಡಿ ದುರಸ್ತಿಗೆ ಆದ್ಯತೆ ನೀಡಬೇಕಿತ್ತು ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವರು, ಪ್ರತಿ ವರ್ಷ ಸಾಧಾರಣವಾಗಿ ಕನಿಷ್ಠ 3 ಸಾವಿರ ಶಾಲಾ ಕೊಠಡಿಗಳು ಸಣ್ಣ-ಪುಟ್ಟ ದುರಸ್ತಿಗೆ ಬಂದೇ ಬರುತ್ತದೆ. ಹಿಂದಿನ ಸರಕಾರಗಳು ಸಕಾಲದಲ್ಲಿ ಕಟ್ಟಡ ರಿಪೇರಿಗೆ ಮುಂದಾಗಿದ್ದರೆ ನಮಗೆ ಇಷ್ಟು  ದೊಡ್ಡ ಪ್ರಮಾಣದ ದುರಸ್ತಿ ಮಾಡುವ ಸ್ಥಿತಿ ಬರುತ್ತಿರಲಿಲ್ಲ. 2013ರಿಂದ 2017 ರ ವರೆಗೆ ಶಾಲಾ ಕೊಠಡಿಯ ದುರಸ್ತಿಯನ್ನಾಗಲೀ, ಹೊಸ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಯನ್ನಾಗಿ ಸರಿಯಾಗಿ ಕೈಗೊಳ್ಳಲಿಲ್ಲ. 2017-18 ರಲ್ಲಿ 3617 ಕಟ್ಟಡ ಕಟ್ಟಿ, 5731 ಕೊಠಡಿ ದುರಸ್ತಿ ಮಾಡಿದರು ಎಂದು ತಿಳಿಸಿದರು.

ಟಾಪ್ ನ್ಯೂಸ್

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.