ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಇದೆ: ಎಚ್.ಡಿ.ದೇವೇಗೌಡ
Team Udayavani, Dec 29, 2022, 9:09 PM IST
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿದ್ದು, ಆಡಳಿತ ಸರ್ಕಾರವು ರಣಹೇಡಿಯಂತೆ ಬಾಲ ಮುದುರಿಕೊಂಡಿರುವುದು, ವಿರೋಧ ಪಕ್ಷವು ಈ ವಿಷಯಕ್ಕೂ ತಮಗೂ ಸಂಬಂಧವೇ ಇಲ್ಲದಿರುವಂತೆ ಇರುವುದು, ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಕರ್ಣಾಟ ಬಲಂ ಅಜೇಯಂ’ ಎಂದು ಕೊಂಡಾಡುವಷ್ಟು ಬಲಿಷ್ಠವಾಗಿದ್ದ ನಮ್ಮ ರಾಜ್ಯವು ಇಂದು ಛಿದ್ರ ಛಿದ್ರವಾಗುವ ಭಯದ ವಾತಾವರಣ ನಿರ್ಮಾಣವಾಗಿರುವುದಕ್ಕೆ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯಕರ ಆಡಳಿತ ಕಾರಣವೇ ಹೊರತು ಮತ್ತೀನೇನೂ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಗತವೈಭವ ಮರುಕಳಿಸಬೇಕಿದ್ದರೆ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಬೇಕಿದೆ. ಇದು ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದರಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.