ಉಳ್ಳಾಲ: ತಲೆನೋವು, ಜ್ವರ; 6ನೇ ತರಗತಿ ವಿದ್ಯಾರ್ಥಿ ಮೃತ್ಯು, ಮೆದುಳು ಜ್ವರ ಶಂಕೆ
Team Udayavani, Dec 29, 2022, 9:52 PM IST
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್(11) ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕೊಲ್ಯ ಸಾರಸ್ವತ ಕಾಲನಿ ನಿವಾಸಿಯಾಗಿರುವ ಅಶ್ವಿತ್ ತಾಯಿಯೊಂದಿಗೆ ವಾಸವಾಗಿದ್ದು, ಶಾಲೆಯಲ್ಲೂ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಶುಕ್ರವಾರ ಶಾಲೆಯ ವಾರ್ಷಿಕೋತ್ಸವದಲ್ಲಿ ನಡೆಯಬೇಕಾಗಿದ್ದ ಪ್ರಹಸನದಲ್ಲಿ ಪಾತ್ರ ಮಾಡಲು ತಯಾರಿ ನಡೆಸಿದ್ದ ಬುಧವಾರ ಅನಾರೋಗ್ಯದ ಹಿನ್ನಲೆಯಲ್ಲಿ ಶಾಲೆಗೆ ಗೈರು ಹಾಜರಾಗಿದ್ದು, ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತ ಅಶ್ವಿತ್ ತಂದೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದು ಕಳೆದ ಮೂರು ತಿಂಗಳಿನಿಂದ ಕೊಲ್ಯ ಸಾರಸ್ವತ ಕಾಲನಿಯಲ್ಲಿ ವಾಸವಾಗಿದ್ದ . ಅಶ್ವಿತ್ಗೆ ಮಿದುಳು ಜ್ವರದ ಲಕ್ಷಣ ಇತ್ತೆಂದು ಹೇಳಲಾಗಿದೆ.ಆತನಿಗೆ ಮಿದುಳು ಜ್ವರದ ವ್ಯಾಕ್ಸಿನೇಷನ್ ಆಗಿದೆಯೇ ಎಂದು ಇನ್ನೂ ಧೃಡಪಟ್ಟಿಲ್ಲ.ಈ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.