ಕೋವಿಡ್ ಪರೀಕ್ಷೆ ಹೆಚ್ಚಿಸಲು ನಿರ್ಧಾರ
Team Udayavani, Dec 30, 2022, 8:20 AM IST
ಬೆಂಗಳೂರು: ರಾಜಧಾನಿ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ದೈನಂದಿನ ಕೋವಿಡ್ ಪರೀಕ್ಷೆಗಳನ್ನು 3,500ದಿಂದ 10 ಸಾವಿರಕ್ಕೆ, ಬೆಂಗಳೂರಿನಲ್ಲಿ ಈಗಿರುವ 1,500 ರಿಂದ 5 ಸಾವಿರಕ್ಕೆ ಏರಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ರವಿವಾರ ನಡೆಸಿದ 189ನೇ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ.
ಸಮಿತಿಯ ಸೂಚನೆ ಹಿನ್ನೆಲೆಯಲ್ಲಿ ಬುಧವಾರ 19,618, ಗುರುವಾರ 13,892 ಪರೀಕ್ಷೆ ನಡೆಸಲಾಗಿತ್ತು. ಆ ಪೈಕಿ ಕ್ರಮವಾಗಿ 39 ಹಾಗೂ 56 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್ ಬಿಎಫ್7 ತಳಿ ಆತಂಕದ ಬೆನ್ನಲ್ಲೇ ರಾಜ್ಯದಲ್ಲಿ ಪರೀಕ್ಷೆಗಳ ಪ್ರಮಾಣವನ್ನು ಏರಿಸಲಾಗಿದೆ. ಹೊಸ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.