ಜ.10ಕ್ಕೆ ಫೋರ್ಡ್ ಇಂಡಿಯಾ ಉತ್ಪಾದನಾ ಘಟಕದ ಸ್ವಾಧೀನ ಪ್ರಕ್ರಿಯೆ ಪೂರ್ಣ
Team Udayavani, Dec 30, 2022, 8:30 PM IST
ನವದೆಹಲಿ: ಗುಜರಾತ್‌ನ ಸನಂದ್‌ದಲ್ಲಿರುವ ಫೋರ್ಡ್ ಇಂಡಿಯಾದ ಉತ್ಪಾದನಾ ಘಟಕವನ್ನು ತನ್ನ ಅಂಗ ಸಂಸ್ಥೆ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿ.(ಟಿಪಿಇಎಂಎಲ್) ಮೂಲಕ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ 2023ರ ಜ.10ರಂದು ಪೂರ್ಣಗೊಳ್ಳಲಿದೆ ಎಂದು ಟಾಟಾ ಮೋಟರ್ಸ್ ತಿಳಿಸಿದೆ.
ಈ ವರ್ಷದ ಆಗಸ್ಟ್‌ನಲ್ಲಿ 725.7 ಕೋಟಿ ರೂ.ಗಳಿಗೆ ಫೋರ್ಡ್ ಇಂಡಿಯಾ ಪ್ರೈ. ಲಿ.(ಎಫ್ಐಪಿಎಲ್)ನ ಗುಜರಾತ್‌ನ ಸನಂದ್ ಉತ್ಪಾದನಾ ಘಟಕವನ್ನು ಟಿಪಿಇಎಂಎಲ್ ಖರೀದಿಸಿತ್ತು. ಸ್ವಾಧೀನವು ಸಂಪೂರ್ಣ ಭೂಮಿ ಮತ್ತು ಕಟ್ಟಡ ಹಾಗೂ ಯಂತ್ರೋಪಕರಣಗಳು ಮತ್ತು ಸಲಕರಣೆಗಳನ್ನು ಒಳಗೊಂಡಿದೆ. ಇದೇ ವೇಳೆ ಎಫ್ಐಪಿಎಲ್ ನ ಎಲ್ಲಾ ಅರ್ಹ ಉದ್ಯೋಗಿಗಳು ಟಿಪಿಇಎಂಎಲ್ ಗೆ ವರ್ಗಾವಣೆಯಾಗಲಿದ್ದಾರೆ ಎಂದು ಟಾಟಾ ಮೋಟರ್ಸ್ ತಿಳಿಸಿದೆ.
ಇದನ್ನೂ ಓದಿ: ಕಮಲಾಕ್ಷಿ ಸಹಕಾರ ಸಂಘದಲ್ಲಿ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತಕ್ಕೆ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.