ರಣಜಿ ಪಂದ್ಯ: ಕರ್ನಾಟಕ-ಗೋವಾ ಪಂದ್ಯ ಡ್ರಾ
Team Udayavani, Dec 31, 2022, 12:17 AM IST
ಪೊರ್ವರಿಮ್: ಕರ್ನಾಟಕ -ಗೋವಾ ನಡುವಿನ ರಣಜಿ ಪಂದ್ಯ ಡ್ರಾಗೊಂಡಿದೆ. ಮೊದಲ ಇನಿಂಗ್ಸ್ನಲ್ಲಿ 373 ರನ್ಗಳಿಗೆ ಆಲೌಟಾದ ಗೋವಾ ಮೇಲೆ ಕರ್ನಾಟಕ ಫಾಲೋಆನ್ ಹೇರಿತು. ಆದರೆ 2ನೇ ಇನಿಂಗ್ಸ್ನಲ್ಲಿ ಗೋವಾ ಎಚ್ಚರಿಕೆಯಿಂದ ಆಡಿತು. ಕರ್ನಾಟಕ 3 ಅಂಕ ಪಡೆದರೆ, ಗೋವಾಕ್ಕೆ ಒಂದು ಅಂಕ ಲಭಿಸಿತು.
ಕರ್ನಾಟಕ ತನ್ನ ಮೊದಲ ಸರದಿ ಯಲ್ಲಿ 7 ವಿಕೆಟಿಗೆ 603 ರನ್ ಗಳಿಸಿ ದರೆ, ಗೋವಾ 373ಕ್ಕೆ ಆಲೌಟಾಗಿ ಫಾಲೋಆನ್ಗೆ ತುತ್ತಾಯಿತು. 2ನೇ ಇನಿಂಗ್ಸ್ ಆರಂಭಿಸಿದ ಗೋವಾ 3 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿದ್ದಾಗ ಪಂದ್ಯ ಮುಗಿಯಿತು. ಮತ್ತೆ ಮಿಂಚಿದ ಸುಯಶ್ ಪ್ರಭುದೇಸಾಯಿ 95 ಎಸೆತಗಳಲ್ಲಿ 61 ರನ್ ಗಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.