ತೀರ್ಥಹಳ್ಳಿ: ಕಾಡಾನೆ ಆಗಮನ ಆತಂಕ ಬೇಡ; ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Dec 31, 2022, 10:27 AM IST
ತೀರ್ಥಹಳ್ಳಿ: ತಾಲೂಕಿನ ಕುರುವಳ್ಳಿಯಲ್ಲಿ ಆನೆ ಕಾಣಿಸಿಕೊಂಡ ಬಗ್ಗೆ ಇಂದು(ಡಿ.31) ಬೆಳಿಗ್ಗೆ ಸುದ್ದಿಯಾಗಿದ್ದು, ವಿಷಯ ತಿಳಿದ ತಕ್ಷಣ ಬೆಂಗಳೂರಿನಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಆನೆಯನ್ನು ಹಿಡಿಯಬೇಕು ಎಂದರು.
ಮುಂದುವರೆದು, ಇಲ್ಲವಾದಲ್ಲಿ ದೂರದ ಕಾಡಿಗೆ ಓಡಿಸಬೇಕು ಎಂದು ಸೂಚಿಸಿದರಲ್ಲದೇ ಹಿಡಿಯಲು ಬೇಕಾದ ಮಾವುತರು ತರಬೇತಿ ಪಡೆದ ಆನೆಗಳು ಬೇಕಾದಲ್ಲಿ ಬಳಿಸಿಕೊಂಡು ಸೂಕ್ತ ವ್ಯವಸ್ಥೆ ಮಾಡಿ ತಕ್ಷಣವೇ ಜನರಲ್ಲಿ ಇರುವ ಆತಂಕವನ್ನು ದೂರ ಮಾಡಬೇಕೆಂದು ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದಲ್ಲಿ ಇರುವ ಗೃಹ ಸಚಿವರು ಜ.1 ರ ಭಾನುವಾರ ಕ್ಷೇತ್ರಕ್ಕೆ ಆಗಮಿಸಲಿದ್ದು ಕ್ಷೇತ್ರದ ಜನರು ಕಾಡಾನೆ ಹಾವಳಿಯಿಂದ ಭಯಪಡುವ ಅಗತ್ಯತೆ ಇಲ್ಲ ಎಂದು ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.