![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2022, 5:40 PM IST
“ಕೆಜಿಎಫ್’ ತಾತಾ ಖ್ಯಾತಿಯ ಕೃಷ್ಣೋಜಿ ರಾವ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ನ್ಯಾನೋ ನಾರಾಯಣಪ್ಪ’ ತೆರೆಗೆ ಬರಲು ತಯಾರಾಗಿದೆ. ಇತ್ತೀಚೆಗಷ್ಟೇ “ನ್ಯಾನೋ ನಾರಾಯಣಪ್ಪ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಸಿನಿಮಾಕ್ಕೆ “ಯು’ ಸರ್ಟಿಫಿಕೇಟ್ ನೀಡಿದೆ.
ಈ ಹಿಂದೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’, “ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾವನ್ನು ನಿರ್ದೇಶಿಸಿದ್ದ ಎಲ್. ಕುಮಾರ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದೆ. “ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ.
ಕಾಮಿಡಿಗೆ ಮೊದಲ ಆದ್ಯತೆ ಇರುತ್ತೆ. ಜೊತೆಗೆ ಒಂದಿಷ್ಟು ಭಾವನಾತ್ಮಕ ಅಂಶಗಳು ಈ ಚಿತ್ರದಲ್ಲಿದೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.