ದಿಲ್ಲಿಯಲ್ಲಿನ್ನು ದಿನದ 24 ಗಂಟೆಗಳೂ ರೆಸ್ಟೋರೆಂಟ್ ಓಪನ್
Team Udayavani, Jan 1, 2023, 8:00 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಇನ್ನು ಮುಂದೆ 5 ಸ್ಟಾರ್ ಮತ್ತು 4 ಸ್ಟಾರ್ ಹೊಟೇಲ್ಗಳಲ್ಲಿರುವ ಎಲ್ಲ ರೆಸ್ಟೋರೆಂಟ್ಗಳೂ ದಿನದ 24 ಗಂಟೆಯೂ ತೆರೆದಿರಲಿವೆ. ರಾಷ್ಟ್ರ ರಾಜಧಾನಿಯ “ರಾತ್ರಿ ಆರ್ಥಿಕತೆ’ಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೊಸ ಪರವಾನಿಗೆ ನೀತಿಯನ್ನು ಜಾರಿ ಮಾಡಲಾಗಿದೆ.
ರೆಸ್ಟೋರೆಂಟ್ಗಳು, ಹೊಟೇಲ್ಗಳ ಲೈಸನ್ಸ್ ಅಗತ್ಯತೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ನವೆಂಬರ್ನಲ್ಲಿ ಉನ್ನತಾಧಿಕಾರ ಸಮಿತಿಯೊಂದನ್ನು ರಚಿಸಿದ್ದರು. ಈಗಿರುವ ನಿಯಮಗಳನ್ನು ಪರಿಶೀಲಿಸಿ, ಪರವಾನಿಗೆ ಪ್ರಕ್ರಿಯೆಯನ್ನು ಸರಳಗೊಳಿಸುವ ವಿಧಾನಗಳನ್ನು ಶಿಫಾರಸು ಮಾಡುವಂತೆ ಈ ಸಮಿತಿಗೆ ಸೂಚಿಸಿದ್ದರು. ಸಮಿತಿ ವರದಿ ಸಲ್ಲಿಕೆಯಾದ ಬಳಿಕ, ಹಲವು ಸುತ್ತಿನ ಮಾತುಕತೆಗಳ ಅನಂತರ ಈಗ ನಿಯಮಗಳನ್ನು ಸರಳೀಕರಿಸಲಾಗಿದೆ.
ಅದರಂತೆ ಜ.26ರಿಂದ ದಿಲ್ಲಿಯಲ್ಲಿ 4 ಸ್ಟಾರ್ ಮತ್ತು ಪಂಚತಾರಾ ಹೊಟೇಲ್ಗಳಲ್ಲಿನ ಎಲ್ಲ ರೆಸ್ಟೋರೆಂಟ್ಗಳು, ಏರ್ಪೋರ್ಟ್, ರೈಲು ನಿಲ್ದಾಣಗಳಲ್ಲಿರುವ ರೆಸ್ಟೋರೆಂಟ್ಗಳು ಅಗತ್ಯ ಶುಲ್ಕ ಪಾವತಿಸಿ ದಿನದ 24 ಗಂಟೆಗಳ ಕಾಲವೂ ವಹಿವಾಟು ನಡೆಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.