ಅಸ್ಪೃಶ್ಯತೆ ನಿವಾರಣೆಗಾಗಿ ಜಾಗೃತಿ ಜಾಥಾ

Team Udayavani, Jan 1, 2023, 12:31 PM IST

tdy-9

ಚಾಮರಾಜನಗರ: ಮೈಸೂರಿನ ಬಿಡುಗಡೆ ಸಂಘಟನೆ, ನಗರದ ಸಮಾನಾಸಕ್ತರ ಬಳಗ ಹಾಗೂ ಪ್ರಗತಿಪರ ಚಿಂತಕರು ನಗರದಲ್ಲಿ ಅಸ್ಪೃಶ್ಯತಾ ನಿವಾರಣೆಗಾಗಿ ನಗರದಲ್ಲಿ ಜಾಗೃತಿ ಜಾಥಾ ಹಾಗೂ ಧರಣಿ ನಡೆಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸಮಾವೇಶಗೊಂಡ ಸಮಾನಾಸಕ್ತರು,ಅಸ್ಪೃಶ್ಯತೆ ಅಳಿಯಲಿ, ಮಾನವತೆ ಬೆಳಗಲಿ ಎಂಬ ಘೋಷಣೆಯೊಂದಿಗ ಮೆರವಣಿಗೆ ಹೊರಟು, ನಗರದ ಪ್ರಮುಖ ವೃತ್ತಗಳಲ್ಲಿ ತೆರಳಿಜಿಲ್ಲಾಡಳಿತ ಭವನದ ಆವರಣದಲ್ಲಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶತಮಾನಗಳ ಹಿಂದೆಯೇ ಡಾ. ಅಂಬೇಡ್ಕರ್‌, ಬುದ್ದ, ಬಸವ, ಗಾಂಧಿ,ಸಮಾನತೆಸಾರಿದ್ದರು. ಅಸ್ಪೃಶ್ಯತೆ ನಿವಾರಿಸಲು ಪ್ರಯತ್ನಿಸಿದ್ದರು. ಹೀಗಿದ್ದರೂ ಇನ್ನೂ ಅಸ್ಪೃಶ್ಯತೆ ಜೀವಂತವಾಗಿದೆ. ಇದು ನಿಜಕ್ಕೂ ಪ್ರಜ್ಞಾವಂತರಾದ ನಾವೆಲ್ಲತಗ್ಗಿಸಬೇಕಾದವಿಚಾರಎಂದು ಬೇಸರ ವ್ಯಕ್ತಪಡಿಸಿದರು. ಹೀಗಾಗಿ ಇನ್ನಾದರೂಎಲ್ಲರೂಸೇರಿ ಈ ಸಾಮಾಜಿಕ ಪಿಡುಗಿನ ಬಗ್ಗೆಜಾಗೃತಿ ಮೂಡಿಸಬೇಕಾಗಿದೆ ಎಂದರು.

ಅರಿವಿನ ಮೂಲಕ ಈ ಹೀನಆಚರಣೆಯನ್ನು ಇಲ್ಲವಾಗಿಸಬೇಕಾಗಿದೆ. ಅಸ್ಪೃಶ್ಯತೆ ವಿರೋಧಿಕಾನೂನು ಗಳುಜಾರಿಯಲ್ಲಿವೆ.ಅದರೆ, ಜತೆಯಲ್ಲೇವೈಚಾರಿಕಜಾಗೃತಿಯೂ ಅಗತ್ಯ. ಅಸ್ಪೃಶ್ಯತರ ಎಲ್ಲ ಜಾತಿಗಳಮಠಮಾನ್ಯರು, ಜಾತಿ ಮುಖಂಡರು, ಸಾಮಾಜಿಕಚಿಂತಕರು, ಸಾಮಾಜಿಕ ಕೆಲಸದಲ್ಲಿ ತೊಡಗಿರುವವರು ಮಾನವ ಸಮಾನತೆಯ ಧೃಡ ಸಂಕಲ್ಪದೊಂದಿಗೆ ಮುನ್ನಡೆಯಬೇಕಾಗಿದೆ ಎಂದು ಹೇಳಿದರು.

ಲೇಖಕರಾದ ಆರ್‌.ಎಂ. ಚಿಂತಾಮಣಿ, ಹೊರೆಯಾಲ ದೊರೆಸ್ವಾಮಿ, ಕೆ. ವೆಂಕಟರಾಜು, ಕಾಳಚನ್ನೇಗೌಡ, ನಾ. ದಿವಾಕರ್‌, ಪಂಡಿತಾರಾಧ್ಯ,ಸಿ.ಪಿ. ಹುಚ್ಚೇಗೌಡ,ಪರಿಸರವಾದಿ ಪುಣಜನೂರು ದೊರೆಸ್ವಾಮಿ, ಪತ್ರಕರ್ತ ಎ.ಡಿಸಿಲ್ವ, ಎಸ್‌ಡಿಪಿಐನ ಸೈಯದ್‌ ಆರೀಫ್‌, ಗಾಳೀಪುರಮಹೇಶ್‌, ರೈತಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌, ಶ್ರೀನಿವಾಸ್‌ ರಂಗನ್‌, ರಂಗಸ್ವಾಮನಾಯಕ,ಸಿ.ಎಂ. ನರಸಿಂಹಮೂರ್ತಿ,ರೋಟರಿ ಅಧ್ಯಕ್ಷ ಕೆ.ಎಂ. ಮಹದೇವಸ್ವಾಮಿ, ವೀರಶೈವ ನೌಕರರಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ಶಿವಲಿಂಗಮೂರ್ತಿ, ಜಡೇಗೌಡ, ಗಗನ್‌, ಪ್ರೀತಿ, ಆದರ್ಶ್‌, ಮಹೇಶ್‌ ಇದ್ದರು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

2-gundlupete

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.