ಲೈಂಗಿಕ ಕಿರುಕುಳ ಆರೋಪ: ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ರಾಜೀನಾಮೆ

ನನ್ನ ಹೆಸರು ಹಾಳು ಮಾಡುವ ಯತ್ನ ನಡೆಯುತ್ತಿದೆ...

Team Udayavani, Jan 1, 2023, 5:22 PM IST

ಲೈಂಗಿಕ ಕಿರುಕುಳ ಪ್ರಕರಣ: ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

ಚಂಡೀಗಢ : ಲೈಂಗಿಕ ಕಿರುಕುಳ ಪ್ರಕರಣದ ಕುರಿತು ಚಂಡೀಗಢ ಪೊಲೀಸರಿಗೆ ಅಥ್ಲೆಟಿಕ್ಸ್ ತರಬೇತುದಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಸಂದೀಪ್ ಸಿಂಗ್ ನನ್ನ ಹೆಸರು ಹಾಳು ಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಆರೋಪಗಳು ನನ್ನ ಮೇಲೆ ಹಾಕುತ್ತಿದ್ದಾರೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು, ತನಿಖೆ ನಡೆಸಿ ಸಮಗ್ರ ವರದಿ ಬರುವವರೆಗೆ ಕ್ರೀಡಾ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸುವುದಾಗಿ ಹೇಳಿದ್ದಾರೆ.

ಇದಕ್ಕೂ ಮೊದಲು ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಕಚೇರಿಯಲ್ಲಿ ದೂರುದಾರ ಮಹಿಳೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ್ದು. ಮನೋಹರ್ ಲಾಲ್ ಖಟ್ಟರ್ ಸರ್ಕಾರವು ಸಂದೀಪ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದ್ದರು.

ಸಂದೀಪ್ ಸಿಂಗ್ ಅವರು ಮೊದಲು ನನ್ನನ್ನು ಜಿಮ್ ನಲ್ಲಿ ನೋಡಿದ್ದು, ಬಳಿಕ ಇನ್ಸ್ಟಾಗ್ರಾಂನಲ್ಲಿ ಸಂಪರ್ಕಿಸಿದ್ದರು. ನಂತರ ಭೇಟಿಯಾಗಲು ಒತ್ತಾಯಿಸುತ್ತಿದ್ದರು. ಒಮ್ಮೆ ಇನ್ಸ್ಟಾದಲ್ಲಿ ಮೆಸೇಜ್ ಮಾಡಿ, ನನ್ನ ನ್ಯಾಶನಲ್ ಗೇಮ್ಸ್ ಗಳ ಪ್ರಮಾಣಪತ್ರ ಬಾಕಿ ಇದೆ, ಇದೇ ವೇಳೆ ಭೇಟಿಯಾಗವ ಎಂದಿದ್ದರು ಎಂದು ಮಹಿಳಾ ಕೋಚ್ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನಾಸಿಕ್ :ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ: ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ಟಾಪ್ ನ್ಯೂಸ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.