ಪಣಜಿ: ರಸ್ತೆ ಮಧ್ಯೆ ಪ್ರವಾಸಿಗರ ಹೊಡೆದಾಟ… ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ


Team Udayavani, Jan 1, 2023, 8:03 PM IST

ಪಣಜಿ: ರಸ್ತೆ ಮಧ್ಯೆ ಪ್ರವಾಸಿಗರ ಹೊಡೆದಾಟ… ಕೆಲ ಹೊತ್ತು ಟ್ರಾಫಿಕ್ ಜಾಮ್

ಪಣಜಿ: ಗೋವಾಕ್ಕೆ ಬರುವ ಪ್ರವಾಸಿಗರಲ್ಲಿ ಹೊಡೆದಾಟದಂತಹ ಘಟನೆಗಳು ನಡೆದಿರುವ ಬಗ್ಗೆ ಈ ಹಿಂದೆಯೂ ಕೂಡ ವರದಿಯಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರು ಆಗಾಗ ಯಾವುದೋ ವಿಷಯಕ್ಕೆ ಜಗಳ ಮಾಡಿಕೊಂಡು ವಿಷಯ ಹೊಡೆದಾಟದ ಹಂತಕ್ಕೆ ತಲುಪುತ್ತದೆ. ಜನವರಿ 1 ರಂದು ಕೂಡ ಗೋವಾ -ಬೆಳಗಾವಿ ಹೆದ್ದಾರಿ  ಚೋರ್ಲಾ ಘಾಟ್‍ನಲ್ಲಿ ಇಂತಹದ್ದೇ ಘಟನೆಯೊಂದು ನಡೆದಿದ್ದು ಇದರಿಂದ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾದ ಪ್ರಸಂಗ ನಡೆದಿದೆ.

ವರದಿಗಳ ಪ್ರಕಾರ, ಚೋರ್ಲಾ ಘಾಟ್‍ನಿಂದ ಬೆಳಗಾವಿಗೆ ತೆರಳುವ  ಮಾರ್ಗದಲ್ಲಿ ತೆಲಂಗಾಣ ಮತ್ತು ಮಹಾರಾಷ್ಟ್ರದ ಪ್ರವಾಸಿಗರ ನಡುವೆ ವಾಗ್ವಾದ ನಡೆದು ನಂತರ ಜಗಳಕ್ಕೆ ತಿರುಗಿತು. ಈ ಸಂಬಂಧ ವಿಡಿಯೋವೊಂದು ಹೊರಬಿದ್ದಿದ್ದು, ಅದರಲ್ಲಿ ಇಬ್ಬರು ಪ್ರವಾಸಿಗರು ಒಬ್ಬರನ್ನೊಬ್ಬರು ನೂಕಾಟ ತಳ್ಳಾಟ ಮಾಡುತ್ತಿರುವುದು ಕಂಡುಬಂದಿದೆ. ಇವರ ನಡುವಿನ ಜಗಳಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಈ ಘಟನೆಯಿಂದಾಗಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಚೋರ್ಲಾ ಘಾಟ್ ರಸ್ತೆ ಕಿರಿದಾಗಿದ್ದು ಎರಡೂ ಕಾರುಗಳು ರಸ್ತೆಯಲ್ಲೇ ನಿಂತಿದ್ದರಿಂದ ಇತರೆ ವಾಹನ ಸವಾರರು ಪರದಾಡಬೇಕಾಯಿತು. ಕೆಲ ಸಮಯದ ವರೆಗೆ ನಡೆದ ಜಗಳದಿಂದಾಗಿ ಈ ಮಾರ್ಗದಲ್ಲಿ ಓಡಾಟ ನಡೆಸುತ್ತಿದ್ದ ಹಲವು ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಪರದಾಡುವಂತಾಯಿತು.

ಇದನ್ನೂ ಓದಿ : ಮಂಗಳೂರು: ರನ್‌ವೇ ಕಾಮಗಾರಿ… ಹಗಲು ಹೊತ್ತು ವಿಮಾನ ಹಾರಾಟದಲ್ಲಿ ವ್ಯತ್ಯಯ

ಟಾಪ್ ನ್ಯೂಸ್

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

1-agni

Agniveer; ಪರಿಹಾರವಲ್ಲ, ಪಿಂಚಣಿ,ಹುತಾತ್ಮ ಗೌರವ ಕೊಡಿ:ಯೋಧನ ತಂದೆ ಆಗ್ರಹ

1–qewewqe

Bihar ಸೇತುವೆ ಕುಸಿತಕ್ಕೆ ಹೂಳು ತೆಗೆದಿದ್ದೇ ಕಾರಣ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.