ಪರಮಾಣು ಸಿಡಿತಲೆಗಳ ತಯಾರಿಕೆ ಹೆಚ್ಚಳ: ಕಿಮ್ ಜಾಂಗ್ ಉನ್
Team Udayavani, Jan 2, 2023, 7:30 AM IST
ಸಿಯೋಲ್: ಪರಮಾಣು ಸಿಡಿತಲೆಗಳ ತಯಾರಿಕೆಯನ್ನು ತೀವ್ರವಾಗಿ ಹೆಚ್ಚಿಸಲಾಗವುದು ಹಾಗೂ ಹೆಚ್ಚು ಶಕ್ತಿಶಾಲಿ ಖಂಡಾಂತರ ಕ್ಷಿಪಣಿಯನ್ನು ಅಭಿವೃದ್ಧಿಸಲಾಗುವುದು ಎಂದು ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಘೋಷಿಸಿದ್ದಾರೆ.
ಅಮೆರಿಕ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ತಮ್ಮ ಶತ್ರು ದೇಶಗಳಲ್ಲಿ ಠಕ್ಕರ್ ಕೊಡಲೆಂದೇ ಕಿಮ್ ಈ ನಿರ್ಧಾರ ತಾಳಿದ್ದಾರೆ ಎನ್ನಲಾಗಿದೆ.
ಉತ್ತರ ಕೊರಿಯಾ ತನ್ನ ಪೂರ್ವ ಸಮುದ್ರದಲ್ಲಿ ಕ್ಷಿಪಣಿ ಪರೀಕ್ಷೆ ನಡೆಸಿದ ಬೆನ್ನಲ್ಲೇ ನಡೆದ ಆಡಳಿತ ಪಕ್ಷದ ಪ್ರಮುಖ ಸಭೆಯ ನಂತರ ಕಿಮ್ ಈ ಘೋಷಣೆ ಪ್ರಕಟಿಸಿದ್ದಾರೆ. 2020ರಲ್ಲಿ ಉತ್ತರ ಕೊರಿಯಾ ದಾಖಲೆಯ ಸಂಖ್ಯೆಯ ಕ್ಷಿಪಣಿ ಪರೀಕ್ಷೆಗಳನ್ನು ನಡೆಸಿದೆ.
“ದೇಶದ ಸಾರ್ವಭೌಮತ್ವ, ಸುರಕ್ಷತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡಲು ನಿಟ್ಟಿನಲ್ಲಿ ನಮ್ಮ ಮಿಲಿಟರಿ ಶಕ್ತಿಯನ್ನು ಬಲಪಡಿಸಲು ಹಾಗೂ ಅಮರಿಕ ಮತ್ತಿತ್ತರ ಶತ್ರು ರಾಷ್ಟ್ರಗಳು ನಮ್ಮನ್ನು ಗುರಿಯಾಗಿಸಿ ನಡೆಸುವ ಅಪಾಯಕಾರಿ ದಾಳಿಯನ್ನು ನಿಭಾಯಿಸಲು ಈ ಕ್ರಮ ಕೈಗೊಳ್ಳಲಾಗಿದೆ,’ ಎಂದು ಕಿಮ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.