ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸ್ಫೋಟ: 10 ಮಂದಿ ಸಾವು
Team Udayavani, Jan 1, 2023, 9:41 PM IST
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ನಾಗರಿಕರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
“ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ದ್ವಾರದ ಸಮೀಪ ಸ್ಫೋಟ ಸಂಭವಿಸಿದೆ. ಇದುವರೆಗೂ ಯಾವುದೇ ಸಂಘಟನೆಯು ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ,’ ಎಂದು ತಾಲಿಬಾನ್ ಗೃಹ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ತಿಳಿಸಿದ್ದಾರೆ.
ಉತ್ತರ ತಖಾರ್ ಪ್ರಾಂತ್ಯದ ರಾಜಧಾನಿ ತಾಲುಖಾನ್ ನಗರದಲ್ಲಿ ಬುಧವಾರ ನಡೆದ ಬಾಂಬ್ ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದರು. ಸ್ಥಳೀಯ ಆಡಳಿತ ಸಿಬ್ಬಂದಿ ಮೇಜಿನ ಅಡಿಯಲ್ಲಿ ಬಾಂಬ್ ಇಡಲಾಗಿತ್ತು. ಮೂರು ದಿನಗಳಲ್ಲೇ ಅಫ್ಘಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.