![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 2, 2023, 9:33 PM IST
ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್, ಜನಾರ್ದನ ರೆಡ್ಡಿ ನೇತೃತ್ವದ ನೂತನ ಕೆಆರ್‌ಪಿಪಿ ಸೇರಿ ಯಾವುದೇ ಪ್ರಾದೇಶಿಕ ಪಕ್ಷಗಳು ಪ್ರಭಾವ ಬೀರಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ನಗರದ ದೇವಿನಗರದಲ್ಲಿ ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರು ರಾಮುಲು ಅಥವಾ ಮತ್ತೂಬ್ಬರ ಮುಖ ನೋಡಿ ಮತ ಹಾಕಬಾರದು. ಮೈಸೂರು ಭಾಗದಲ್ಲಿ ಅಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲೂ ಬಿಜೆಪಿ ಗೆಲ್ಲಲಿದೆ.
ಹಾಗಾಗಿ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ಮೂರು ಸಾಮಾನ್ಯ ಕ್ಷೇತ್ರಗಳಾದ ಬಳ್ಳಾರಿ ನಗರ, ವಿಜಯನಗರ (ಹೊಸಪೇಟೆ), ಹರಪನಹಳ್ಳಿಯಲ್ಲಿ ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ, ಆನಂದ್ ಸಿಂಗ್, ಕರುಣಾಕರ ರೆಡ್ಡಿ ಗೆಲುತ್ತಾರೆ ಎಂದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.