ಮತಾಂತರ: ಸ್ಥಿತಿಗತಿ ತಿಳಿಸಿ; ಸುಪ್ರೀಂಕೋರ್ಟ್
Team Udayavani, Jan 3, 2023, 6:15 AM IST
ಹೊಸದಿಲ್ಲಿ: ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಯಾಗಿರುವ ಮತಾಂತರ ನಿಗ್ರಹ ಕಾನೂನು ಪ್ರಶ್ನಿಸಿ, ವಿವಿಧ ಹೈಕೋರ್ಟ್ಗಳಲ್ಲಿ ಇತ್ಯರ್ಥಗೊಳ್ಳಲು ಬಾಕಿ ಉಳಿದಿರುವ ಅರ್ಜಿಗಳ ಸ್ಥಿತಿಗತಿಯನ್ನು ತಿಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸಿಟಿಜನ್ ಫಾರ್ ಜಸ್ಟೀಸ್ ಆ್ಯಂಡ್ ಪೀಸ್ ಎನ್ನುವ ಸರ್ಕಾರೇತರ ಸಂಸ್ಥೆ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಿಗೆ ಹೈಕೋರ್ಟ್ಗಳ ಮುಂದೆ ಉಳಿದಿರುವ ಬಾಕಿ ಅರ್ಜಿಗಳ ವಿಚಾರಣಾ ಹಂತ-ಸ್ಥಿತಿಗತಿಯನ್ನು ತಿಳಿಸುವಂತೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.
ಅರ್ಜಿಗಳ ಬಗ್ಗೆ ಗಮನಹರಿಸಲು ಸಿದ್ಧವಾಗಿದ್ದು, ಎಲ್ಲಾ ಅರ್ಜಿಗಳು ಒಂದೇ ವಿಚಾರಕ್ಕೆ ಸಂಬಂಧಿಸಿದ್ದಾಗಿದ್ದರೆ ಅವುಗಳನ್ನು ವರ್ಗಾಯಿಸುವ ಅಥವಾ ಹೈಕೋರ್ಟ್ಗಳಲ್ಲೇ ಮುಂದುವರಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ನ್ಯಾಯಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.