ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
Team Udayavani, Jan 3, 2023, 7:20 AM IST
ಹೊಸದಿಲ್ಲಿ: ಚೀನ ಸಹಿತ 6 ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಧಿಸಿದ್ದ ಕೊರೊನಾ ನಿಯಮವನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಈ ದೇಶಗಳ ಮೂಲದ ಪ್ರಜೆಗಳು ಯಾವುದೇ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸಿದರೂ ಅವರು ಕೊರೊನಾ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಿದೆ.
ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚೀನ, ಸಿಂಗಾಪುರ, ಹಾಂಕಾಂಗ್, ಕೊರಿಯಾ ಗಣರಾಜ್ಯ, ಥಾಯ್ಲೆಂಡ್ ಹಾಗೂ ಜಪಾನ್ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿತ್ತು.
ಆದರೆ ಈ ದೇಶಗಳ ಮೂಲದ ಪ್ರಜೆಗಳು ಬೇರೆ ದೇಶಗಳ ಮೂಲಕ ಭಾರತಕ್ಕೆ ಪ್ರಯಾಣಿಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ, ನಿಯಮವನ್ನು ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಅಲ್ಲದೇ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಖಚಿತ ಪಡಿಸಿಕೊಳ್ಳುವಂತೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.