ಜ.31ರಿಂದ ಕೇಂದ್ರ ಬಜೆಟ್ ಅಧಿವೇಶನ…; ಫೆ.1ರಂದು ಬಜೆಟ್ ಮಂಡನೆ
Team Udayavani, Jan 3, 2023, 7:10 AM IST
ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ. 1ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್ ಅಧಿವೇಶನದ ಮೊದಲ ಭಾಗದ ಕಲಾಪಗಳು ಫೆ. 10ರ ವರೆಗೆ ನಡೆಯಲಿವೆ.
2023ರ ಬಜೆಟ್ ಅಧಿವೇಶನ ಜ. 31ರಂದು ಆರಂಭವಾಗುವ ಸಾಧ್ಯತೆಗಳಿದ್ದು, ಎ. 6ರಂದು ಮುಕ್ತಾಯಗೊಳ್ಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬಜೆಟ್ ಅಧಿವೇಶನದ ಮೊದಲ ದಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದೂ ಈ ಮೂಲಗಳು ಹೇಳಿವೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತನ್ನು ಉದ್ದೇಶಿಸಿ ತಮ್ಮ ಚೊಚ್ಚಲ ಭಾಷಣ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ದ್ವಿತೀಯ ಭಾಗ ಮಾರ್ಚ್ 6ರಂದು ಆರಂಭವಾಗಿ ಎ. 6ರಂದು ಮುಕ್ತಾಯ ಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.