ದೇವಸ್ಥಾನದ ಅಡುಗೆ ಮನೆಯಲ್ಲಿ ಅನಿಲ ಸೋರಿಕೆ: ನಾಲ್ವರಿಗೆ ಗಾಯ
Team Udayavani, Jan 3, 2023, 2:24 PM IST
ಹುಬ್ಬಳ್ಳಿ: ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಇಲ್ಲಿನ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ನಡೆದಿದೆ.
ದೇವಸ್ಥಾನದ ಅಡುಗೆ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಮಗುವನ್ನು ಹುಬ್ಬಳ್ಳಿಯ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ. ಉಳಿದ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.