ಬೆಂಗಾಲಿ ಜೋಡಿ ಫೋಟೋ ಬಗ್ಗೆ ನೆಟ್ಟಿಗರು ಕಿಡಿ! ಕೃತಕ ಬುದ್ಧಿಮತ್ತೆ ಬಳಸಿ ರಚಿಸಿದ ಫೋಟೋ

Team Udayavani, Jan 4, 2023, 7:50 AM IST

ಬೆಂಗಾಲಿ ಜೋಡಿ ಫೋಟೋ ಬಗ್ಗೆ ನೆಟ್ಟಿಗರು ಕಿಡಿ! ಕೃತಕ ಬುದ್ಧಿಮತ್ತೆ ಬಳಸಿ ರಚಿಸಿದ ಫೋಟೋ

ನವದೆಹಲಿ: ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ತಂತ್ರಜ್ಞಾನ ಬಳಕೆಯೊಂದಿಗೆ ರಚಿಸುತ್ತಿರುವ ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಟ್ರೆಂಡ್‌ನ‌ಲ್ಲಿದ್ದು, ಜಾಲತಾಣಗಳಲ್ಲೂ ಈ ಕಲೆಯ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಆದರೆ, ಇದೇ ತಂತ್ರಜ್ಞಾನ ಬಳಸಿ ಬೆಂಗಾಲಿ ಮದುವೆ ಸಂಪ್ರದಾಯದ ಚಿತ್ರ ರಚಿಸಿದ್ದ ವ್ಯಕ್ತಿಯೊಬ್ಬರು ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಬೆಂಗಾಲಿ ಜೋಡಿಯ ಫೋಟೋಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಟ್ವಿಟರ್‌ ಬಳಕೆದಾರರೊಬ್ಬರು ಎಐ ತಂತ್ರಜ್ಞಾನ ಬಳಸಿ ದೇಶದ ವಿವಿಧ ಮದುವೆ ಸಂಪ್ರದಾಯಗಳನ್ನು ವಿವರಿಸುವ ಚಿತ್ರಗಳನ್ನು ರಚಿಸಿ, ಪೋಸ್ಟ್‌ ಮಾಡಿದ್ದರು. ಅಂಥ ಚಿತ್ರಗಳ ಪೈಕಿ, ಬೆಂಗಾಲಿ ಜೋಡಿಯನ್ನು ಕೈಯ್ಯಲ್ಲಿ ಮೀನು ಹಿಡಿದಿರುವಂತೆ ಚಿತ್ರಿಸಿದ್ದರು.

ಈ ಫೋಟೋ ಬಗ್ಗೆ ನೆಟ್ಟಿಗರು ಆಕ್ಷೇಪ ವ್ಯಕ ಪಡಿಸಿದ್ದು, ಮೀನು ನಮ್ಮ ಸಂಪ್ರದಾಯದ ಒಂದು ಭಾಗವಷ್ಟೇ. ಆದರೆ, ಬೆಂಗಾಲಿಗಳಿಗೆ ಅದೇ ಪ್ರಮುಖ ಎನ್ನುವಂತೆ ಬಿಂಬಿಸಲಾಗಿದೆ, ಇದು ಸರಿಯಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

CCTV Footage: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಅವಘಡ… ಯುವತಿ ಬದುಕುಳಿದಿದ್ದೇ ಪವಾಡ

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

2

Bhopal: ಪತ್ನಿ ಮುಂದೆ ʼಅಂಕಲ್‌ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.