ಮಡಿಕೇರಿ: 9 ವರ್ಷಗಳ ಬಳಿಕ ಕುಟುಂಬ ಸೇರಿದ ಹರಿಯಾಣದ ಮಹಿಳೆ
Team Udayavani, Jan 4, 2023, 6:25 AM IST
ಮಡಿಕೇರಿ: ಮಾನಸಿಕ ಸಮಸ್ಯೆಯಿಂದಾಗಿ 9 ವರ್ಷಗಳ ಹಿಂದೆ ಕುಟುಂಬದವರಿಂದ ದೂರವಾಗಿ ನಗರದ ತ್ಯಾಗರಾಜ ಕಾಲನಿಯಲ್ಲಿರುವ “ತಣಲ್’ ಆಶ್ರಮದ ಪ್ರಯತ್ನದಿಂದ ಹರಿಯಾಣ ಮೂಲದ ಮಹಿಳೆಯೊಬ್ಬರು ಪತಿಯ ಜತೆಗೆ ತೆರಳಿದ್ದಾರೆ.
ಹರಿಯಾಣದ ದರ್ಶನ 4 ವರ್ಷಗಳಿಂದ “ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಅವರಿಗೆ 32 ವರ್ಷಗಳ ಹಿಂದೆ ದಿಲ್ಲಿಯ ಲೆಹರ್ ಸಿಂಗ್ ಜತೆಗೆ ವಿವಾಹವಾಗಿತ್ತು. ಸಮಸ್ಯೆಗಳ ನಡುವೆ ದಿಲ್ಲಿಯಲ್ಲಿ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ.
2018ರ ಜುಲೈಯಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
IPL Auction: 27 ಕೋ. ರೂ. ಒಡೆಯ ರಿಷಭ್ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.