ಮಾಜಿ ಯೋಧರ ಅವಲಂಬಿತರಿಗೆ ಐಡಿ ನೀಡುವಲ್ಲಿ ಲಿಂಗ ತಾರತಮ್ಯ ಏಕೆ?’ : ಹೈಕೋರ್ಟ್
Team Udayavani, Jan 4, 2023, 6:27 AM IST
ಬೆಂಗಳೂರು : ಮಾಜಿ ಯೋಧರ ಅವಲಂಬಿತರಿಗೆ ಗುರುತಿನ ಚೀಟಿ ನೀಡುವಾಗ ಗಂಡು - ಹೆಣ್ಣಿನ ನಡುವೆ ಲಿಂಗ ತಾರತಮ್ಯ ಮಾಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಇದು ಸಂವಿಧಾನಬಾಹಿರ ಎಂದು ಹೇಳಿದೆ.
ಗುರುತಿನ ಚೀಟಿ ನೀಡಲು ನಿರಾಕರಿಸಿದ್ದ ಸೈನಿಕ ಕಲ್ಯಾಣ ಇಲಾಖೆಯ ಕ್ರಮವನ್ನು ಪ್ರಶ್ನಿಸಿ ಮೈಸೂರಿನ ಮಾಜಿ ಯೋಧರ ಪುತ್ರಿ ಪ್ರಿಯಾಂಕಾ ಆರ್. ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಲಿಂಗ ತಾರತಮ್ಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಜತೆಗೆ ನಿಯಮಗಳಿಗೆ ಸೂಕ್ತ ತಿದ್ದಪಡಿ ತರಬೇಕು ಹಾಗೂ ಅರ್ಜಿದಾರರಿಗೆ ಗುರುತಿನ ಚೀಟಿ ನೀಡಬೇಕು ಎಂದು ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.