ರಾಶಿ ಫಲ; ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಸರ್ವವಿಧದ ಯುಕ್ತಿಗಳನ್ನು ಒಳಗೊಂಡ ಕಾರ್ಯವೈಖರಿ


Team Udayavani, Jan 4, 2023, 7:15 AM IST

1

ಮೇಷ: ಕಾಡು ಬೆಟ್ಟ ಪ್ರದೇಶಗಳ ಮೂಲಕ ಸಂಚಾರ. ಶತ್ರುಗಳಿಗೆ ಸಿಂಹ ಸ್ವಪ್ನ. ತೇಜಸ್ವಿ ಗಾಂಭೀರ್ಯತೆ ಜವಾಬ್ದಾರಿಯುತ ಕಾರ್ಯಶೀಲತೆ. ಗಣ್ಯರೊಂದಿಗೆ ಸಂಪರ್ಕ. ಜನಮನ್ನಣೆ ಕೀರ್ತಿ ಸಂಪಾದನೆ ಬಹು ಧನಾರ್ಜನೆ. ಪರರ ಆಸ್ತಿ ವಿಚಾರದಲ್ಲಿ ಭಾಗಿ.

ವೃಷಭ: ಅಧ್ಯಯನದಲ್ಲಿ ಆಸಕ್ತಿ. ಪಾಂಡಿತ್ಯ ವೃದ್ಧಿ. ಬಹುಗುಣಗಳ ಪ್ರದರ್ಶನ. ರಾಜಕಾರಣಾಸಕ್ತ ಗಣ್ಯರ ಸಹಾಯ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗ್ರತೆ. ಬಂಧುಮಿತ್ರರ ಸಹಾಯ.

ಮಿಥುನ: ಉತ್ತಮ ಆರೋಗ್ಯ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಗಣ್ಯರಿಂದ ಸಮ್ಮಾನ. ವಾಕ್‌ ಚತುರತೆ. ವಿಚಾರಕ್ಕೆ ಸರಿಯಾದ ಚರ್ಚೆ. ಪಾಂಡಿತ್ಯ ಪ್ರದರ್ಶನ. ಕ್ಷಮಾಗುಣ. ಸರ್ವವಿಧದ ಯುಕ್ತಿಗಳನ್ನು ಒಳಗೊಂಡ ಕಾರ್ಯವೈಖರಿ.

ಕರ್ಕ: ಸುದೃಢ ಆರೋಗ್ಯ. ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಏರಿಳಿತ. ಅಧಿಕಾರ ಚಲಾಯಿಸುವ ಹಂಬಲತೆ. ದೂರದ ವ್ಯವಹಾರಗಳಿಂದ ಧನವೃದ್ಧಿ. ಬಂಧುಮಿತ್ರರೊಂದಿಗೆ ಪ್ರಯಾಣ. ವಿದ್ಯಾರ್ಥಿಗಳಿಗೆ ಪರಿಶ್ರಮ.

ಸಿಂಹ: ಆರೋಗ್ಯ ವೃದ್ಧಿ. ಸುಖ ದುಃಖ ಸಹಿಷ್ಣುತೆ. ಪರರ ದ್ರವ್ಯಗಳಲ್ಲಿ ವ್ಯವಹರಿಸುವ ಅವಕಾಶ. ಅತೀ ಬುದ್ಧಿವಂತಿಕೆಯಿಂದ ಉದ್ಯೋಗ ವ್ಯವಹಾರಗಳಲ್ಲಿ ತತ್ಪರತೆ. ಹೆಚ್ಚಿದ ಧನ ಸಂಪಾದನೆ. ಎಲ್ಲರಿಂದಲೂ ಗೌರವ ಸಂಪಾದಿಸುವ ಪ್ರಯತ್ನ. ಧಾರ್ಮಿಕ ವಿಚಾರದಲ್ಲಿ ನೇತೃತ್ವ.

ಕನ್ಯಾ: ಉತ್ತಮ ಆರೋಗ್ಯ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸದಾಸುಖೀಯಾಗಲು ಅಪೇಕ್ಷೆ. ಸಂದಭೋìಚಿತ ಉಪಾಯ ಪ್ರದರ್ಶನ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ.

ತುಲಾ: ಆರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಚುರುಕುತನ ಅತೀ ಬುದ್ಧಿವಂತಿಕೆ ಕಂಡೀತು. ಪಾರದರ್ಶಕತೆಗೆ ಆದ್ಯತೆ ನೀಡಿ. ರಾಜಕೀಯ ಕಾರ್ಯಗಳಲ್ಲಿ ಆಸಕ್ತಿ. ನೃತ್ಯ ಸಂಗೀತಾದಿಗಳಿಂದ ಸಂತೋಷ ಲಭಿಸುವುದು.

ವೃಶ್ಚಿಕ: ಸ್ಥಿರ ಸುದೃಢ ಆರೋಗ್ಯ. ಸಮಾಜದಲ್ಲಿ ಗಣ್ಯರಿಂದ ಪುರಸ್ಕೃತ. ಅಧಿಕಾರಯುತ ಜೀವನ ಶೈಲಿ. ಕ್ರೂರ ಸೌಮ್ಯತೆ ವ್ಯಕ್ತಿತ್ವ ಸಂದರ್ಭೋಚಿತವಾಗಿ ನೀಡಿದ ಕಾರ್ಯ ಮುಗಿಸುವ ಛಲ. ನಿರಂತರ ಉದ್ಯಮಶೀಲತೆ. ಅನೇಕ ರೀತಿಯಲ್ಲಿ ಬಹು ಧನ ಸಂಪಾದನೆ. ಹಿರಿಯರಿಗೆ ಹೆಚ್ಚಿನ ಜವಾಬ್ದಾರಿ.

ಧನು: ಉತ್ತಮ ಆರೋಗ್ಯ. ಸಹೋದರರಿಂದ ಸಂತೋಷ. ಉದಾರತೆಯ ಕಾರ್ಯ ಪ್ರವೃತ್ತಿಯಿಂದ ಜನಮನ್ನಣೆ. ಕೀರ್ತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನ ಸಂಪತ್ತಿನ ವಿಚಾರದಲ್ಲಿ ಗಣನೀಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ.

ಮಕರ: ಆರೋಗ್ಯ ಗಮನಿಸಿ. ಆಸ್ತಿ ವಿಚಾರಗಳಲ್ಲಿ ತಾಳ್ಮೆಯ ನಡೆ ಅಗತ್ಯ. ಬಂಧುಗಳ ಜವಾಬ್ದಾರಿ ತೋರೀತು. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖಕ್ಕೆ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರ ಆರೋಗ್ಯ ಸ್ಥಿರ. ಸಂದರ್ಭೋಚಿತ ಸಲಹೆ ಸಹಕಾರ ಲಭ್ಯ.

ಕುಂಭ: ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಉತ್ತಮ ಅಭಿವೃದ್ಧಿದಾಯಕ ಬದಲಾವಣೆ ಸಂಭವ. ನಿರೀಕ್ಷಿತ ಧನಾರ್ಜನೆ. ಸಹೋದರಾದಿ ಸುಖ ಪ್ರಾಪ್ತಿ. ಮಕ್ಕಳಿಂದ ಸ್ಥಿರ ಪ್ರದರ್ಶನ.

ಮೀನ: ಆರೋಗ್ಯ ವೃದ್ಧಿ ಆದರೂ ನಿರ್ಲಕ್ಷ್ಯ ತೋರದಿರಿ. ಜನಪದರೊಂದಿಗೆ ಸರಿಯಾದ ಸಂಬಂಧ ಬೆಳೆಸುವುದರೊಂದಿಗೆ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಿಗೆ ಧನವ್ಯಯ. ಅನ್ಯರ ಸಹಾಯ ನಿರೀಕ್ಷಿಸದಿರಿ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.