ಕುಡಿದ ಅಮಲಿನಲ್ಲಿ ವಿಮಾನದೊಳಗೆ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದ ಪ್ರಯಾಣಿಕ!

ಮತ್ತೊಬ್ಬ ಪ್ರಯಾಣಿಕ ಗದರಿಸುವವರೆಗೆ ಆತ ಹಾಗೇ ನಿಂತಿದ್ದ ಎಂದು ವರದಿ ವಿವರಿಸಿದೆ.

Team Udayavani, Jan 4, 2023, 11:34 AM IST

ಕುಡಿದ ಅಮಲಿನಲ್ಲಿ ವಿಮಾನದೊಳಗೆ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿ ಅಸಭ್ಯ ವರ್ತನೆ ತೋರಿದ ಪ್ರಯಾಣಿಕ!

ನವದೆಹಲಿ: ನ್ಯೂಯಾರ್ಕ್ ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾದಲ್ಲಿ ಕಂಠಪೂರ್ತಿ ಕುಡಿದು ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಸಹ್ಯಕರವಾಗಿ ನಡೆದುಕೊಂಡಿರುವ ಘಟನೆ ನವೆಂಬರ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ

ನವೆಂಬರ್ 26ರಂದು ನ್ಯೂಯಾರ್ಕ್ ನಿಂದ ದೆಹಲಿಗೆ ಏರ್ ಇಂಡಿಯಾದ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿ, ಕೆಲ ಹೊತ್ತು ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದ ಎಂದು ವರದಿ ಹೇಳಿದೆ.

ವಿಮಾನದಲ್ಲಿ ರಾತ್ರಿ ಊಟವಾದ ನಂತರ ಲೈಟ್ಸ್ ಗಳನ್ನು ಆಫ್ ಮಾಡಿದ್ದ ನಂತರ ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬ ತನ್ನ ಸೀಟ್ ನಿಂದ ಎದ್ದು ಮಹಿಳೆ ಮೇಲೆ ಮೂತ್ರ ಮಾಡಿದ್ದು, ಮತ್ತೊಬ್ಬ ಪ್ರಯಾಣಿಕ ಗದರಿಸುವವರೆಗೆ ಆತ ಹಾಗೇ ನಿಂತಿದ್ದ ಎಂದು ವರದಿ ವಿವರಿಸಿದೆ.

ಮೂತ್ರದಿಂದ ಆಕೆಯ ಬಟ್ಟೆ, ಬ್ಯಾಗ್ ಒದ್ದೆಯಾಗಿತ್ತು. ಮಹಿಳೆ ಈ ಬಗ್ಗೆ ವಿಮಾನದ ಸಿಬಂದಿ ಬಳಿ ದೂರು ನೀಡಿದ್ದ ನಂತರ ಮಹಿಳೆಗೆ ಬೇರೆ ಬಟ್ಟೆ ಮತ್ತು ಸ್ಲಿಪ್ಪರ್ಸ್ ನೀಡಿ, ಸಮಾಧಾನ ಪಡಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಘಟನೆ ನವೆಂಬರ್ ನಲ್ಲಿ ನಡೆದಿದ್ದು, ಈ ಬಗ್ಗೆ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಘಟನೆ ತಡವಾಗಿ ಬಹಿರಂಗಗೊಂಡಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಯಾಣಿಕನ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿರುವುದಾಗಿ ಎಎನ್ ಐ ವರದಿ ಮಾಡಿದೆ. ಘಟನೆ ಬಗ್ಗೆ ಏರ್ ಇಂಡಿಯಾ ಆಂತರಿಕ ಸಮಿತಿಯನ್ನು ರಚಿಸಲು ಶಿಫಾರಸು ಮಾಡಿದ್ದು, “ನೋ ಫ್ಲೈ ಲಿಸ್ಟ್(ಪ್ರಯಾಣಿಸಲು ನಿರ್ಬಂಧ) ಗೆ ಸೇರ್ಪಡೆಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.