ಚಿಕ್ಕಮಗಳೂರು: ರಾತ್ರಿ ಮದ್ಯ ಸೇವಿಸಿ ಬೆಳಿಗ್ಗೆ ಮೃತಪಟ್ಟ ವ್ಯಕ್ತಿ; ಬಾರ್ ಮುಚ್ಚುವಂತೆ ಸ್ಥಳೀಯರ ಆಗ್ರಹ
ಸ್ಥಳೀಯರ ಆಕ್ರೋಶ
Team Udayavani, Jan 4, 2023, 11:53 AM IST
ಚಿಕ್ಕಮಗಳೂರು: ರಾತ್ರಿ ಮದ್ಯ ಸೇವಿಸಿದ ವ್ಯಕ್ತಿ ಬೆಳಗ್ಗೆ ಮೃತಪಟ್ಟ ಘಟನೆ ಜ. 4 ರಂದು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಕಾಲೋನಿಯಲ್ಲಿ ನಡೆದಿದೆ.
ಮಂಜುನಾಥ್ (29) ಮೃತ ದುರ್ದೈವಿ.
ಈ ಬಾರಿನಲ್ಲಿ ಕುಡಿದಿದ್ದರಿಂದಲೇ ಮಂಜುನಾಥ್ ಸಾವನಪ್ಪಿದ್ದಾರೆ ಎಂದು ಆರೋಪಿಸಿ ಬಾರ್ ಮುಂದೆ ಶವವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ಇದೇ ರೀತಿ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದು, ಕೂಡಲೇ ಬಾರ್ ಮುಚ್ಚುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.
ಘಟನೆಯ ಕುರಿತು ಬಾರ್ ಮಾಲೀಕನ ಮೇಲೆ ಕುಟುಂಬಸ್ಥರು, ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.