ಎರಿಕ್ ಭಾರತದಲ್ಲಿ ಅಮೆರಿಕ ರಾಯಭಾರಿ?
Team Udayavani, Jan 4, 2023, 8:30 PM IST
ವಾಷಿಂಗ್ಟನ್ : ಲಾಸ್ ಏಂಜಲೀಸ್‌ನ ಮಾಜಿ ಮೇಯರ್ ಎರಿಕ್ ಗಾರ್ಸೆಟ್ಟಿ ಅವರನ್ನು ಭಾರತದಲ್ಲಿ ಅಮೆರಿಕದ ರಾಯಭಾರಿಯನ್ನಾಗಿ ನೇಮಿಸುವ ಸಾಧ್ಯತೆಗಳು ಇವೆ.
ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮರು ಆದೇಶ ಹೊರಡಿಸಿದ್ದಾರೆ. ಜತೆಗೆ ನಿರ್ಣಯವನ್ನು ಸೆನೆಟ್‌ನ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಶ್ವೇತ ಭವನ ಪ್ರಕಟಿಸಿದೆ.
ಗಾರ್ಸೆಟ್ಟಿ ಅಧ್ಯಕ್ಷ ಬೈಡೆನ್ ಆಪ್ತರೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.