ಲಂಕಾ ವಿರುದ್ಧದ ಸರಣಿಯಿಂದ ಸಂಜು ಔಟ್; ಪಂಜಾಬ್ ಕೀಪರ್ ಗೆ ಸ್ಥಾನ
Team Udayavani, Jan 5, 2023, 8:32 AM IST
ಪುಣೆ: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯ ಗೆದ್ದುಕೊಂಡಿದ್ದ ಭಾರತ ತಂಡವು ಇಂದು ಎರಡನೇ ಪಂದ್ಯವಾಡಲಿದೆ. ಪುಣೆಯಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುವಿನ ಸಮಸ್ಯೆ ಎದುರಾಗಿದೆ.
ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ಸಂಜು ಸ್ಯಾಮ್ಸನ್ ಅವರು ಇದೀಗ ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರ ಬಿದ್ದಿದ್ದಾರೆ. ಫೀಲ್ಡಿಂಗ್ ಮಾಡುವ ವೇಳೆ ಸಂಜು ಎಡ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಅವರ ಸ್ಕ್ಯಾನಿಂಗ್ ನಡೆಸಿದ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಸಂಜು ಸ್ಯಾಮ್ಸನ್ ಬದಲು ಜಿತೇಶ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜಿತೇಶ್ ಶರ್ಮಾ ಅವರು ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ಪರವಾಗಿ ಆಡುತ್ತಾರೆ.
ಸ್ಯಾಮ್ಸನ್ ಗಾಯದ ಕಾರಣದಿಂದ ರಾಹುಲ್ ತ್ರಿಪಾಠಿ ಅವರಿಗೆ ಪುಣೆ ಪಂದ್ಯದಲ್ಲಿ ಅವಕಾಶ ಸಿಗಬಹುದು. ಐಪಿಎಲ್ ನಲ್ಲಿ ಸ್ಥಿರ ಪ್ರದರ್ಶನ ನೀಡುವ ತ್ರಿಪಾಠಿ ಕಳೆದ ಕೆಲವು ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣಿಸಿದ್ದರೂ ಕೂಡಾ ಇನ್ನೂ ಟಿ20 ಪಂದ್ಯವಾಡುವ ಅವಕಾಶ ಪಡೆದಿಲ್ಲ. ಪುಣೆ ಪಂದ್ಯದಲ್ಲಿ ತ್ರಿಪಾಠಿ ಪದಾರ್ಪಣೆ ಮಾಡಬಹುದು.
ವಾಂಖೆಡೆ ಪಂದ್ಯದಲ್ಲಿ ಎರಡು ರನ್ ಗಳ ಜಯ ಸಾಧಿಸಿದ ನಂತರ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Team India: ಕೆಎಲ್, ಪಾಂಡ್ಯ, ಗಿಲ್ ಅಲ್ಲ.., ಚಾಂಪಿಯನ್ಸ್ ಟ್ರೋಫಿಗೆ ಈತನೇ ಉಪ ನಾಯಕ
ICC; ಟು-ಟೈರ್ ಟೆಸ್ಟ್ ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್?
Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.