ನಾನು ಗಂಗಾವತಿಯಿಂದ ಟಿಕೆಟ್ ಆಕಾಂಕ್ಷಿ: ಬಿಜೆಪಿ ಮುಖಂಡ ಚನ್ನಕೇಶವ

ಮಾತೆತ್ತಿದರೆ ಕೋಟಿ.... ಜನಾರ್ದನ ರೆಡ್ಡಿ ಚುನಾವಣೆ ವಾತಾವರಣವನ್ನು ಕೆಡಿಸಿದ್ದಾರೆ...

Team Udayavani, Jan 5, 2023, 9:53 PM IST

1-asdasdsa

ಗಂಗಾವತಿ: ಬಳ್ಳಾರಿಯಲ್ಲಿ ಜನಾರ್ದನರೆಡ್ಡಿ ಈಗಾಗಲೇ ಚುನಾವಣೆ ವಾತಾವರಣವನ್ನು ಕೆಡಿಸಿದ್ದು ಇದೀಗ ಗಂಗಾವತಿ ಸೇರಿ ಕಲ್ಯಾಣ, ಉತ್ತರ ಕರ್ನಾಟಕದಲ್ಲಿ ಸ್ಪರ್ಧೆ ಮಾಡುವ ಇಚ್ಛೆಯನ್ನು ಗಾಲಿ ಜನಾರ್ದನರೆಡ್ಡಿ ವ್ಯಕ್ತಪಡಿಸಿದ್ದು ಮಾತೆತ್ತಿದರೆ ಕೋಟ್ಯಂತರ ರೂ.ಮಾತನಾಡುವ ರೆಡ್ಡಿ ಚುನಾವಣಾ ವಾತಾವರಣ ಕೆಡಿಸುತ್ತಿದ್ದು ಮತದಾರರು ಸ್ಥಳೀಯ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಬಿಜೆಪಿ ಹಿರಿಯ ಮುಖಂಡ ಹಾಗೂ ಟಿಕೆಟ್ ಆಕಾಂಕ್ಷಿ ಎಚ್.ಅರ್.ಚನ್ನಕೇಶವ ಮನವಿ ಮಾಡಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇದುವರೆಗೂ ಒಂದು ಚುನಾವಣೆ ಸ್ಪರ್ಧಿಸದ ಗಾಲಿ ಜನಾರ್ದನರೆಡ್ಡಿ ಬಿಜೆಪಿಯನ್ನು ದೂಷಿಸುತ್ತಲೇ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸ್ಥಾಪನೆ ಮಾಡಿದ್ದು ಗಂಗಾವತಿಯಿಂದಲೇ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಜತೆ ಹೋದಲ್ಲಿ ಬಂದಲ್ಲಿ ಕೋಟ್ಯಾಂತರ ರೂ.ಗಳ ದೇಣಿಗೆ ನೀಡುವ ಮಾತನಾಡುತ್ತಿದ್ದು ಇದರಿಂದಾಗಿ ಕ್ಷೇತ್ರದ ವಾತಾವರಣ ಕೆಡುವ ಸಂದರ್ಭವಿದ್ದು ಜನರು ಅಭಿವೃದ್ಧಿ ಕಾರ್ಯಗಳ ಕುರಿತು ಬೇಡಿಕೆ ಇದ್ದರೂ ಅವರನ್ನು ಯಾಮಾರಿಸುವ ತಂತ್ರ ಹೆಣೆಯಲಾಗುತ್ತಿದೆ. ಅಭಿವೃದ್ಧಿ ಬದಲು ಹಣ ಎಂಬ ವಾತಾವರಣ ರೆಡ್ಡಿ ಟೀಂ ಸೃಷ್ಟಿ ಮಾಡುತ್ತಿದೆ. ಗಂಗಾವತಿ ಜನರು ಎಚ್ಚರಿಕೆಯಿಂದ ಇರಬೇಕು. ಯಾರು ಬೇಗ ಜನರಿಗೆ ಸಿಗುತ್ತಾರೋ ಅಂತವರನ್ನು ಗೆಲ್ಲಿಸಿಕೊಂಡು ಗಂಗಾವತಿ ಸಮಗ್ರ ಅಭಿವೃದ್ಧಿ ಮಾಡಬೇಕಿದೆ ಎಂದರು.

ನಾನು ಸದ್ಯ ಬಿಜೆಪಿಯಲ್ಲಿದ್ದು ಟಿಕೆಟ್ ನೀಡುವಂತೆ ಕೋರಲಾಗಿದೆ. ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆಗಳಿಯುತ್ತೇನೆ.ಇಡೀ ಕ್ಷೇತ್ರದ ಪರಿಚಯ ತನಗಿದ್ದು ಈಗಾಗಲೇ ಇರಕಲ್ ಗಡಾ ಹೋಬಲಿಯಲ್ಲಿ ಗ್ರಾಮವಾಸ್ತವ್ಯ ಮನೆ ಮನೆ ಸಂಚಾರ ಮಾಡಿ ಜನರ‌ ಮನವನ್ನು ಗೆಲ್ಲಲಾಗಿದೆ.ಈ ಭಾರಿ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಗಂಗಾವತಿ ಜನರು ಜಾತಿ ಧರ್ಮ ನೋಡಿ ಮತ ಹಾಕಲ್ಲ ಅವರ ಜತೆಗಿರುವವರನ್ನು ಬೆಂಬಲಿಸುತ್ತಾರೆ. ಕ್ಷೇತ್ರದಲ್ಲಿ ಶಾಂತಿ ನೆಲೆಸಬೇಕು.ಯುವಕರಿಗೆ ಉದ್ಯೋಗ ಸಿಗಬೇಕು. ಕಿಷ್ಕಿಂಧಾ ಅಂಜನಾದ್ರಿ, ಹೇಮಗುಡ್ಡ, ಜಬ್ಬಲಗುಡ್ಡ ಸೇರಿ ಇಲ್ಲಿಯ ಪ್ರವಾಸಿವತಾಣಗಳ ಮೂಲಕ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿ ಮಾಡುವ ಯೋಜನೆಗಳ ಅನುಷ್ಠಾನ ಮಾಡಬೇಕಿದೆ ಎಂದರು.

ಕ್ಷೇತ್ರದ ಜನರು ಎಲ್ಲರಿಗೂ ಅವಕಾಶ ನೀಡಿದ್ದು ತಮಗೂ ಪ್ರೀತಿ ಗೌರವ ನೀಡಿ ಸ್ವಾಗತಿಸಿತ್ತಿರುವುದು ನಮ್ಮ ತಂದೆಯವರ ಆಶೀರ್ವಾದದ‌ ಫಲವಾಗಿದೆ.ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡದೇ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ರೂಪಿಸಿ ವಿಷನ್ ಹೊಂದಿದ್ದು ಈಗಾಗಲೇ ಶಾಸಕರಾಗಿ ಸೇವೆ ಮಾಡಿದವರು ಹಲವು ವೈಫಲ್ಯಗಳನ್ನು ಕಂಡು ಕ್ಷೇತ್ರದ ಜನರನ್ನು ನಿರ್ಲಕ್ಷ್ಯ ಮಾಡಿದ್ದು ಕ್ಷೇತ್ರಕ್ಕೆ ಹೊಸ ಮುಖವಾಗಿದ್ದು ಸರ್ವ ಜನಾಂಗದವರನ್ನು ಕರೆದುಕೊಂಡು ಹೋಗುವ ಕನಸನ್ನು ಹೊಂದಿದ್ದೇನೆ. ಪೂರಕ ಟೀಕೆಗಳ ಮೂಲಕ‌ ಜನರ ಕನಸು ನನಸು ಮಾಡುವುದಾಗಿ ಚನ್ನಕೇಶವ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.