ಆಳಂದ; ಇಬ್ಬರು ಮಕ್ಕಳ ಜೊತೆಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ
Team Udayavani, Jan 6, 2023, 1:05 PM IST
ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆಳಂದ ಪಟ್ಟಣದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಬಸ್ ಡಿಪೋ ಬಳಿ ಇರುವ ಬಾವಿಗೆ ಹಾರಿ ಸಿದ್ದು ಮಹಾಮಲ್ಲಪ್ಪ (35) ಹಾಗೂ ಮಕ್ಕಳಾದ ಶ್ರೇಯಾ (11) ಮನೀಶ್ (12) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತ ದುರ್ದೈವಿಗಳನ್ನು ಆಳಂದ ಪಟ್ಟಣದ ಶರಣ ನಗರ ನಿವಾಸಿಗಳಾಗಿದ್ದರು.
ಇದನ್ನೂ ಓದಿ:ಆಗ ನಳಪುರಿ..ಈಗ ಹಾವೇರಿ…;18ನೇ ಶತಮಾನದಲ್ಲಿ ವ್ಯಾಪಾರಿ ಕೇಂದ್ರವಾಗಿ ಪರಿವರ್ತನೆ
ಅಗ್ನಶಾಮಕ ದಳದ ಅಧಿಕಾರಿಗಳು ಇಬ್ಬರು ಮಕ್ಕಳ ಮೃತದೇಹ ಪತ್ತೆಹಚ್ಚಿದ್ದಾರೆ. ಮೃತ ಮಕ್ಕಳ ತಂದೆಯ ಶವಕ್ಕಾಗಿ ಶೋಧ ಕಾರ್ಯಚರಣೆ ಮುಂದುವರೆದಿದೆ.
ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.