ಜಿಡಿಪಿ ಪ್ರಗತಿ ಇಳಿಕೆ ಸಾಧ್ಯತೆ: ಎನ್ಎಸ್ಒ
Team Udayavani, Jan 6, 2023, 8:00 PM IST
ನವದೆಹಲಿ:2022- 23ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7ರಷ್ಟು ಪ್ರಗತಿ ದಾಖಲಿಸುವ ಸಾಧ್ಯತೆಯಿದೆ.
ಉತ್ಪಾದನಾ ವಲಯದ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಪ್ರಗತಿಯಲ್ಲಿ ಕುಸಿತ ಕಾಣಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಾರ್ಯಾಲಯ(ಎನ್ಎಸ್ಒ) ಹೇಳಿದೆ.
ಕಳೆದ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.8.7ರಷ್ಟು ಅಭಿವೃದ್ಧಿ ಕಂಡಿತ್ತು. 2021-22ರಲ್ಲಿ ದೇಶದ ಉತ್ಪಾದನಾ ವಲಯವು ಶೇ.9.9ರಷ್ಟು ಏರಿಕೆಯಾಗಿತ್ತು. ಆದರೆ, ಈ ಬಾರಿ ಇದು ಶೇ.1.6ಕ್ಕೆ ಇಳಿಕೆಯಾಗಲಿದೆ ಎಂದೂ ಎನ್ಎಸ್ಒ ದತ್ತಾಂಶ ಅಂದಾಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.