ಪರಿಸರ ಪ್ರವಾಸೋದ್ಯಮ; ಹಾಲ್ಕಲ್‌ ನಲ್ಲಿ ಕರ್ನಾಟಕ ಹಕ್ಕಿ ಹಬ್ಬ ಉದ್ಘಾಟನೆ

ಹಕ್ಕಿ ಹಬ್ಬದಲ್ಲಿ ಮಲಬಾರ್‌ ಟ್ರೋಗನ್‌ ಅನ್ನು ರಾಯಭಾರಿ ಹಕ್ಕಿಯನ್ನಾಗಿ ಆಯ್ಕೆ ಮಾಡಲಾಗಿದೆ

Team Udayavani, Jan 7, 2023, 12:41 PM IST

ಪರಿಸರ ಪ್ರವಾಸೋದ್ಯಮ; ಹಾಲ್ಕಲ್‌ ನಲ್ಲಿ ಕರ್ನಾಟಕ ಹಕ್ಕಿ ಹಬ್ಬ ಉದ್ಘಾಟನೆ

ಕೊಲ್ಲೂರು: ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟದ ವ್ಯಾಪ್ತಿಯ ಲ್ಲಿರುವ ಹಲವು ಬಗೆಯ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದದ್ದು ಎಂದು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಹೇಳಿದರು.

ಹಾಲ್ಕಲ್‌ನಲ್ಲಿ ಜ. 6ರಿಂದ 8ರ ವರೆಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಆಯೋಜಿಸಲಾದ ಕರ್ನಾಟಕ ಹಕ್ಕಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

ಕೊಲ್ಲೂರು ರಸ್ತೆಯಲ್ಲಿ ಕಾಡು ಪ್ರಾಣಿಗಳು ಅಡ್ಡ ಬರುವುದರಿಂದ ಅನೇಕ ಅಪಘಾತ ಸಂಭವಿಸುತ್ತಿದ್ದು ಇದರ ತಡೆಗೆ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ, ಫೆನ್ಸಿನ್‌Y ಅಳವಡಿಸುವಂತೆ ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎಂ.ಮದನ ಗೋಪಾಲ್‌, ರಾಜ್ಯದಲ್ಲಿ 9ನೇ ಬಾರಿ ಹಕ್ಕಿ ಹಬ್ಬ ಉತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ಭಾಗದಲ್ಲಿ ವಲಸೆ ಮತ್ತು ಸ್ಥಳೀಯ ಸುಮಾರು 300ಕ್ಕೂ ಹೆಚ್ಚು ಹಕ್ಕಿಗಳಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು.

ಈ ಬಾರಿಯ ಹಕ್ಕಿ ಹಬ್ಬದಲ್ಲಿ ಮಲಬಾರ್‌ ಟ್ರೋಗನ್‌ ಅನ್ನು ರಾಯಭಾರಿ ಹಕ್ಕಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯ ಮತ್ತು ದೇಶದ ವಿವಿಧ ವನ್ಯಜೀವಿ ಛಾಯಾಚಿತ್ರಗ್ರಾಹಕರು ಭಾಗವಹಿಸಲಿದ್ದಾರೆ ಎಂದರು.

ಜಡ್ಕಲ್‌ ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಶಿವರಾಮ ಕೃಷ್ಣ ಭಟ್‌, ವನ್ಯಜೀವಿ ವಿಭಾಗದ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಕುಮಾರ್‌ ಪುಷ್ಕರ್‌, ಭದ್ರಾ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್‌, ಡಿ.ಎಫ್‌.ಒ.ಗಳಾದ ಉದಯ ನಾಯಕ್‌, ದಿನೇಶ, ಸತೀಶ ಬಾಬಾ ರೈ, ಶ್ರೀಪತಿ, ಸಿದ್ಧರಾಮಪ್ಪ ಮತ್ತಿತರರಿದ್ದರು.

ಮಲಬಾರ್‌ ಟ್ರೋಗನ್‌ ಪಕ್ಷಿಯ ವಿವರ ಕುರಿತು ಪುಸ್ತಕ ಬಿಡುಗಡೆ ಮಾಡಲಾಯಿತು. ಕಾರ್ಕಳ ವನ್ಯಜೀವಿ ವಿಭಾಗದ ಡಿ.ಎಫ್‌.ಒ. ಗಣಪತಿ ಸ್ವಾಗತಿಸಿದರು. ಜ.8ರ ತನಕ ನಡೆಯಲಿರುವ ಈ ಹಕ್ಕಿಹಬ್ಬ ಕಾರ್ಯಕ್ರಮದಲ್ಲಿ ಸ್ಥಳೀಯ ಮತ್ತು ವಲಸೆ ಹಕ್ಕಿಗಳ ವೀಕ್ಷಣೆ, ವಿಚಾರಗೋಷ್ಠಿಗಳು ನಡೆಯಲಿವೆ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

11

Kota: ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಂಪೂರ್ಣ ಕ್ಯಾಶ್‌ಲೆಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.