ಒಳನುಗ್ಗುವವರು ಬುಡಕಟ್ಟು ಹೆಣ್ಣುಮಕ್ಕಳನ್ನು ಬಲವಂತವಾಗಿ ಮದುವೆಯಾಗುತ್ತಾರೆ: ಶಾ

2024ರ ಲೋಕಸಭೆ ಚುನಾವಣೆಗೂ ಮುನ್ನ ದೇಶ ನಕ್ಸಲ್ ಹಾವಳಿಯಿಂದ ಮುಕ್ತ

Team Udayavani, Jan 7, 2023, 7:40 PM IST

amit-sha

ಚೈಬಾಸಾ:  ಮುಖ್ಯಮಂತ್ರಿ ಹೇಮಂತ್ ಸೋರೆನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸರ್ಕಾರವು “ಬುಡಕಟ್ಟು ವಿರೋಧಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ ಮತ್ತು ಜೆಎಂಎಂ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರವು ಗಗನಕ್ಕೇರಿದೆ ಎಂದು ಆರೋಪಿಸಿದರು.

ಜಾರ್ಖಂಡ್‌ನ ಚೈಬಾಸಾದಲ್ಲಿ ವಿಜಯ ಸಂಕಲ್ಪ್ ಸಮಾವೇಶದಲ್ಲಿ ಮಾತನಾಡಿ,“ ಹೇಮಂತ್ ಸೊರೇನ್ ಸರ್ಕಾರ ಬುಡಕಟ್ಟು ವಿರೋಧಿಯಾಗಿದೆ. ಅವರ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ ಉತ್ತುಂಗಕ್ಕೇರಿದ್ದು, ಮಧ್ಯವರ್ತಿಗಳು ಮತ್ತು ಬುಡಕಟ್ಟು ಜನಾಂಗದವರ ಭೂಮಿಯನ್ನು ಕಸಿದುಕೊಳ್ಳುವ ಸಮಯ ಬಂದಿದೆ ಎಂದು ಅಮಿತ್ ಶಾ ಉದ್ಯೋಗದ ಹೆಸರಿನಲ್ಲಿ ಬುಡಕಟ್ಟು ಜನಾಂಗದ ಯುವಕರನ್ನು ವಂಚಿಸಲಾಗಿದೆ”ಎಂದರು.

“ಬುಡಕಟ್ಟು ಹೆಣ್ಣು ಮಕ್ಕಳನ್ನು ಬಲವಂತವಾಗಿ ಮದುವೆಯಾಗಿ ಅವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ನಾನು ಇಂದು ಹೇಮಂತ್ ಸೋರೆನ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತೇನೆ, ಒಳನುಗ್ಗುವವರ ಈ ದುಸ್ಸಾಹಸವನ್ನು ನಿಲ್ಲಿಸಿ. ಇಲ್ಲದಿದ್ದರೆ, ಜಾರ್ಖಂಡ್ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ. ಬುಡಕಟ್ಟು ಕಲ್ಯಾಣಕ್ಕಿಂತ ವೋಟ್ ಬ್ಯಾಂಕ್ ದುರಾಸೆ ದೊಡ್ಡದಲ್ಲ” ಎಂದು ಶಾ ಗುಡುಗಿದರು.

ಶಿಕ್ಷಣದ ಹೆಸರಿನಲ್ಲಿ ಮಕ್ಕಳನ್ನು ವಂಚಿಸಲಾಗಿದೆ. ಕಲ್ಯಾಣ ಯೋಜನೆಗಳ ಹೆಸರಿನಲ್ಲಿ ಬುಡಕಟ್ಟು ಸಮುದಾಯವನ್ನು ವಂಚಿಸಲಾಗಿದೆ, ”ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ನಕ್ಸಲಿಸಂ ಕೊನೆಗೊಳ್ಳಲಿದೆ ಮತ್ತು ಶೀಘ್ರದಲ್ಲೇ ಅಭಿವೃದ್ಧಿಯ ಹೊಸ ಮಾರ್ಗಗಳನ್ನು ತೆರೆಯಲಾಗುವುದು ಎಂದರು.

ಬಿಜೆಪಿ ಬುಡಕಟ್ಟು ಕಲ್ಯಾಣಕ್ಕಾಗಿ ತಮ್ಮ ಬಜೆಟ್ ಅನ್ನು 86 ಸಾವಿರ ಕೋಟಿ ರೂ.ಗೆ ಹೆಚ್ಚಿಸಿದೆ ಎಂದು ಸೇರಿಸಿದ ಗೃಹ ಸಚಿವರು, ಕನಿಷ್ಠ 1 ಕೋಟಿ ಬುಡಕಟ್ಟು ಜನಾಂಗದವರಿಗೆ ಆಹಾರ, ಉದ್ಯೋಗ ಮತ್ತು ಶಿಕ್ಷಣ, ಕುಡಿಯುವ ನೀರು ಸಹ ಒದಗಿಸಿದ್ದೇವೆ ಎಂದು ಹೇಳಿದರು.

ನಕ್ಸಲ್ ಹಾವಳಿಯಿಂದ ಮುಕ್ತ

ಕಳೆದ ದಶಕದಲ್ಲಿ ನಕ್ಸಲೀಯರ ಹಿಂಸಾಚಾರ ಕಡಿಮೆಯಾಗಿದ್ದು, 2024ರ ಲೋಕಸಭೆ ಚುನಾವಣೆಗೂ ಮುನ್ನ ದೇಶವನ್ನು ನಕ್ಸಲ್ ಹಾವಳಿಯಿಂದ ಮುಕ್ತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಮಿತ್ ಶಾ ಶನಿವಾರ ಹೇಳಿದ್ದಾರೆ.

ಮಾವೋವಾದಿ ಹಿಂಸಾಚಾರದಿಂದ ಪೀಡಿತ ರಾಜ್ಯವಾದ ಛತ್ತೀಸ್‌ಗಢದ ಕೊರ್ಬಾ ನಗರದ ಇಂದಿರಾ ಕ್ರೀಡಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ ಹಾಕುವಂತೆ ಬಿಜೆಪಿ ನಾಯಕ ಜನರನ್ನು ಒತ್ತಾಯಿಸಿದರು. 2024 ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ನೋಡಬೇಕಾದರೆ ಜನರು ಬಿಜೆಪಿಗೆ ಮತ ಹಾಕಬೇಕು ಎಂದರು. ಅಪರಾಧ ಮತ್ತು ಭ್ರಷ್ಟಾಚಾರದ ಏರಿಕೆಗೆ ಬಘೇಲ್ ಸರ್ಕಾರ ಕಾರಣ ಎಂದು ದೂಷಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.