ವಿಟ್ಲ: ನೇಣು ಬಿಗಿದುಕೊಂಡು 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Jan 8, 2023, 5:43 PM IST
ವಿಟ್ಲ: ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್(14) ರವಿವಾರ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಹಳೆಯ ಲಂಗವನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು ಗೋಡೆಗೆ ಬಡಿದಿದ್ದ ಕಬ್ಬಿಣದ ರಾಡ್ ಗೆ ಕುಣಿಕೆ ಹಾಕಿಕೊಂಡಿದ್ದಾನೆ.
ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಬೆಳಗ್ಗೆ ಧನು ಪೂಜೆಗೆ ಹೋಗಿ ಬಂದಿದ್ದು, ನಾಳೆ ಪರೀಕ್ಷೆ ಇರುವ ಕಾರಣ ಓದಲಿದ್ದು ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.