ಕಳ್ಳತನದ ಬಳಿಕ ಕುಣಿದು ಕುಪ್ಪಳಿಸಿದ ಕಳ್ಳ: ವಿಡಿಯೋ ವೈರಲ್
Team Udayavani, Jan 8, 2023, 10:24 PM IST
ಮಧ್ಯಪ್ರದೇಶದಲ್ಲಿ ಕಳ್ಳನೊಬ್ಬ ಕಳ್ಳತನದ ಬಳಿಕ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ವಿಶಿಷ್ಟ ಘಟನೆಯೊಂದು ಬೆಳಕಿಗೆ ಬಂದಿದ್ದು ವಿಡಿಯೋ ವೈರಲ್ ಆಗಿದೆ. ದುರದೃಷ್ಟವಶಾತ್, ಅಂಗಡಿಯೊಳಗೆ ಯಾರೂ ಇಲ್ಲದಿದ್ದಾಗ ನಡೆದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳನು ತನ್ನ ಕದ್ದ ಸಂಭ್ರವನ್ನು ಆಚರಿಸಲು ನೃತ್ಯ ಮಾಡಿ ಸಂಭ್ರಮಿಸಿದ್ದಾನೆ.
ಮಧ್ಯಪ್ರದೇಶದಲ್ಲಿ ತಮಾಷೆಯ ಈ ಘಟನೆ ನಡೆದಿದ್ದು ಬಳಕೆದಾರರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಕಳ್ಳ ಅಂಗಡಿಗೆ ನುಗ್ಗಿದ ನಂತರ ಡ್ಯಾನ್ಸ್ ಮತ್ತು ಗುಟ್ಖಾ ಜಗಿಯುವುದನ್ನು ಕಾಣಬಹುದು. ಆ ರಾತ್ರಿ ಕಳ್ಳ ಎರಡು ಅಂಗಡಿಗಳನ್ನು ದರೋಡೆ ಮಾಡಿದ್ದ ಎನ್ನುವುದು ತಿಳಿದು ಬಂದಿದೆ.
ನೃತ್ಯ ಮಾಡಿದ ನಂತರ, ಕಳ್ಳನು ಲ್ಯಾಪ್‌ಟಾಪ್ ಮತ್ತು ಅಂಗಡಿಯಿಂದ ಸ್ವಲ್ಪ ಹಣವನ್ನು ಜೊತೆಗೆ ಖಾತೆಗಳ ಪ್ರತಿಯನ್ನು ತೆಗೆದುಕೊಳ್ಳುತ್ತಾನೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಖಣಿಯಾಧಾನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡ್ಯಾನ್ಸರ್ ಕಳ್ಳನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕಳ್ಳನು ಸಿಸಿಟಿವಿಯನ್ನು ಗಮನಿಸಿದ್ದರಿಂದ, ಅವನು ಹೊರಡುವ ಮೊದಲು ಎಲ್ಲಾ ಕ್ಯಾಮೆರಾಗಳನ್ನು ಒಡೆದು ಹಾಕಿದ್ದು, ಆದರೆ ಆ ಸಮಯದವರೆಗೆ, ಕ್ಯಾಮೆರಾದಲ್ಲಿ ಸಾಕಷ್ಟು ಸಾಕ್ಷ್ಯಗಳು ಸೆರೆಹಿಡಿಯಲ್ಪಟ್ಟಿವೆ.
Bolo zubaan kesari latest brand ambassador 🤌 pic.twitter.com/GGriMS8VKH
— SwatKat💃 (@swatic12) January 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.