ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಲಾಭದಲ್ಲಿ ಶೇ.11ರಷ್ಟು ಏರಿಕೆ
Team Udayavani, Jan 10, 2023, 6:30 AM IST
ಮುಂಬೈ: ಭಾರತದ ಅತಿದೊಡ್ಡ ಐಟಿ ಸೇವೆಗಳ ರಫ್ತು ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) ಡಿಸೆಂಬರ್ಗೆ ಅಂತ್ಯವಾದ ತ್ತೈಮಾಸಿಕದಲ್ಲಿ ಶೇ.11ರಷ್ಟು ನಿವ್ವಳ ಲಾಭ ಗಳಿಸಿದ್ದು, ಇದು 10,846 ಕೋಟಿ ರೂ.ಗೆ ಏರಿಕೆಯಾಗಿದೆ.
ತೆರಿಗೆ ಕಡಿತದ ನಂತರ ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ ಕಂಪನಿ ಒಟ್ಟು 9,769 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು.
ಕಂಪನಿಯ ಒಟ್ಟಾರೆ ಆದಾಯ ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ 48,885 ಕೋಟಿ ರೂ. ಇದ್ದು, ಈ ತ್ತೈಮಾಸಿಕದಲ್ಲಿ 58,229 ಕೋಟಿ ರೂ. ಆಗಿದೆ. ಈ ಮೂಲಕ ಆದಾಯದಲ್ಲಿ ಶೇ.19.1ರಷ್ಟು ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.