ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಕೂಲಿ.., ಬೆಳಗ್ಗೆ ಹತ್ತಾರು ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳುವ ಶಿಕ್ಷಕ

Team Udayavani, Jan 10, 2023, 1:11 PM IST

ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಕೂಲಿ.., ಬೆಳಗ್ಗೆ ಹತ್ತಾರು ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳುವ ಶಿಕ್ಷಕ

ಒಡಿಶಾ: ಕೋವಿಡ್‌ ಸಮಯದಲ್ಲಿ ಅನೇಕರ ಬದುಕು ದುಸ್ಥಿತಿಗೆ ತಲುಪಿತ್ತು. ಸಾವಿರಾರು ಮಂದಿ ಇದ್ದ ಕೆಲಸವನ್ನು ಕಳೆದುಕೊಂಡು ಆರ್ಥಿಕವಾಗಿ ಕುಸಿದರು.  ಒಡಿಶಾದ ಗಂಜಾಂ ಜಿಲ್ಲೆಯ 31 ವರ್ಷದ ಸಿ.ಎಚ್. ನಾಗೇಶು ಪಾತ್ರೋ ಅವರ ಜೀವನವೂ ಕೋವಿಡ್‌ ಸಮಯದಲ್ಲಿ ಇಂಥದ್ದೇ ಸ್ಥಿತಿಯಲ್ಲಿತ್ತು.

ನಾಗೇಶು ಕೆಲಸ ಕಳೆದುಕೊಂಡು ಕೋವಿಡ್‌ ಸಮಯದ ಲಾಕ್‌ ಡೌನ್‌ ನಲ್ಲಿ ಗ್ರಾಮದ ಬಡ ಮಕ್ಕಳಿಗೆ ಶಿಕ್ಷಣನ್ನು ಹೇಳುವ ಕಾಯಕವನ್ನು ಮಾಡುತ್ತಾರೆ. ಉಚಿತವಾಗಿ ಮಕ್ಕಳಿಗೆ ಟ್ಯೂಷನ್‌ ಕೊಡುತ್ತಾರೆ. ಪರಿಸ್ಥಿತಿ ನಿಧಾನವಾಗಿ ಸರಿಯಾಗುತ್ತಿದೆ ಎನ್ನುವಾಗಲೇ ಟ್ಯೂಷನ್‌ ತರಗತಿಯನ್ನು ಕೋಚಿಂಗ್‌ ಸೆಂಟರ್‌ ಆಗಿ ಮಾರ್ಪಡಿಸುತ್ತಾರೆ. ಕೋಚಿಂಗ್‌ ಸೆಂಟರ್‌ ನಲ್ಲಿ 8 -12 ತರಗತಿಯ ಮಕ್ಕಳಿಗೆ ಉಚಿತವಾಗಿ ಟ್ಯೂಷನ್‌ ಕೊಡಲು ಆರಂಭಿಸುತ್ತಾರೆ.

ನಾಗೇಶು ಅವರ ಟ್ಯೂಷನ್‌ ತರಗತಿಯಲ್ಲಿ ಹತ್ತಾರು ಮಕ್ಕಳಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪಾಠ ಹೇಳಲು  ನಾಲ್ಕು ಶಿಕ್ಷಕರೂ ಇದ್ದಾರೆ. ಅವರಿಗೆ ತಿಂಗಳ ಸಂಬಳ ನೀಡಬೇಕು. ಅದಕ್ಕಾಗಿ ನಾಗೇಶು ಯಾರಿಂದಲೂ ಹಣ ಕೇಳುವುದಿಲ್ಲ. ಬೆಳಗ್ಗೆ ಕಾಲೇಜುವೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸಕ್ಕೆ ಹೋಗಿ ಸಂಜೆಯ ವೇಳೆಗೆ ಟ್ಯೂಷನ್‌ ಕೊಟ್ಟು ರಾತ್ರಿ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಲಂಗೇಜ್‌ ಗಳನ್ನು ಎತ್ತಿಕೊಂಡು ಹೋಗುವ ಕೂಲಿ ಕೆಲಸವನ್ನು ಮಾಡುತ್ತಾರೆ. ಇದರಿಂದ ಬಂದ ಹಣವನ್ನೇ ಮಕ್ಕಳಿಗೆ ಟ್ಯೂಷನ್‌ ಹೇಳಿ ಕೊಡುತ್ತಿರುವ  ಶಿಕ್ಷಕರಿಗೆ ಸಂಬಳವಾಗಿ ನೀಡುತ್ತಿದ್ದಾರೆ ನಾಗೇಶು.

ಇದನ್ನೂ ಓದಿ: 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಿಟ್ಟು ತೆರಳಿದ ವಿಮಾನ: ಬೆಂಗಳೂರು ಏರ್ಪೋರ್ಟ್ ನಲ್ಲಿ ಘಟನೆ

ಕುಟುಂಬದ ಬಡತನದಿಂದ 2006 ರಲ್ಲಿ ನಾಗೇಶು ತಮ್ಮ ಶಿಕ್ಷಣವನ್ನು ಅರ್ಧದಲ್ಲೇ ನಿಲ್ಲಿಸುತ್ತಾರೆ. ಆ ಬಳಿಕ ಸೂರತ್‌ ಗೆ ತೆರಳಿ ಅಲ್ಲಿ ಮಿಲ್‌ ವೊಂದರಲ್ಲಿ ಕೆಲಸ ಮಾಡುತ್ತಾರೆ. ಹೈದಾರಾಬಾದ್‌ ನ ಮಾಲ್‌ ವೊಂದರಲ್ಲಿ ಒಂದಷ್ಟು ತಿಂಗಳು ಕೆಲಸ ಮಾಡಿ, ಮತ್ತೆ ರೈಲ್ವೇ ನಿಲ್ದಾಣದಲ್ಲಿ ಕೂಲಿಯನ್ನು ಮಾಡುತ್ತಾ, 12 ವರ್ಷದ ಬಳಿಕ ಎಂಎ ಪದವಿಯನ್ನು ಕೂಲಿ ಕೆಲಸ ಮಾಡುತ್ತಲೇ ಮುಗಿಸುತ್ತಾರೆ.

ರಾತ್ರಿ ಕೂಲಿ ಮಾಡುತ್ತಾ, ಬೆಳಗ್ಗೆ ಶಿಕ್ಷಕನಾಗಿ ಕೆಲಸ ಮಾಡಿ, ಸಂಜೆ ಟ್ಯೂಷನ್‌ ಕೊಟ್ಟು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ನಾಗೇಶು ಅವರ ಕಥೆಯನ್ನು ಕೇಳಿ ನೆಟ್ಟಿಗರು ತಲೆಬಾಗಿ ನಮಸ್ಕರಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.