ಸರಕಾರಿ ವ್ಯವಸ್ಥೆಯ ದುರುಪಯೋಗಪಡಿಸಿಕೊಂಡ ಕಚೇರಿ ಸಿಬ್ಬಂದಿ ಮೇಲೆ ಅಧಿಕಾರಿಯಿಂದ ದೂರು
Team Udayavani, Jan 10, 2023, 1:27 PM IST
ಪುತ್ತೂರು: ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿರುವುದಾಗಿ ದ.ಕ. ಜಿಲ್ಲೆಯ ಪುತ್ತೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯೊಬ್ಬರು ಕಚೇರಿ ಸಿಬ್ಬಂದಿಗೆ ಆರೋಪಿಸಿ, ದೂರು ನೀಡಿದ್ದಾರೆ.
ತಾಲೂಕು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ನೀಡಿದ ದೂರಿನಲ್ಲಿ ತಿಳಿಸಿರುವಂತೆ, ಸಿಬ್ಬಂದಿ ಶಿವಾನಂದ ತನ್ನ ವೈಯುಕ್ತಿಕ ಮತ್ತು ಸ್ವಹಿತಾಸಕ್ತಿಗಾಗಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದ್ದನು ಎಂದು ಹೇಳಲಾಗುತ್ತದೆ.
ಪ್ರಕರನದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತಾಲೂಕು ಪಂಚಾಯತ್ ದಾಖಲೆ ಪತ್ರಗಳ ವಂಚನೆ ಮಾಡಿರುವ ಬಗ್ಗೆಯೂ ಕಾರ್ಯನಿರ್ವಹಣಾಧಿಕಾರಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.