![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 11, 2023, 1:50 AM IST
ಹೆಬ್ರಿ: ಮಣಿಪಾಲದದಿಂದ ಹರಿಹರ ಕಡೆ ಹೋಗುತ್ತಿದ್ದ ಕಾರೊಂದು ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಹಸುವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಜ.10ರಂದು ನಡೆದಿದೆ.
ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹರಿಹರಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಸುವಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರುವ ಮರಕ್ಕೆ ತಾಗಿ ಕಂದಕಕ್ಕೆ ಬಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.