ಬೋವಿ ಸಮುದಾಯದಿಂದ ಬೆಂಗಳೂರು ಚಲೋ

Team Udayavani, Jan 11, 2023, 2:56 PM IST

TDY-14

ಮಾಗಡಿ: ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿ ರುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಚರ್ಚಿಸದೆ, ಕೇಂದ್ರ ಸರ್ಕಾರಕ್ಕೆ ಏಕಮುಖವಾಗಿ ಶಿಪಾರಸು ಮಾಡಲು ಹೊರಟಿ ರುವುದನ್ನು ವಿರೋಧಿಸಿ, ತಾಲೂಕಾದ್ಯಂತ ಸುಮಾರು 2 ಸಾವಿರಕ್ಕೂ ಹೆಚ್ಚು ಬೋವಿ ಸಮುದಾಯದ ಜನರು ಬೆಂಗಳೂರು ಚಲೋ, ಬೃಹತ್‌ ಪ್ರತಿಭಟನೆ ತೆರಳಿದ್ದಾಗಿ ಬೋವಿ ಸಮುದಾಯದ ತಾಲೂಕು ಅಧ್ಯಕ್ಷ ಬಿಟಿ.ವೆಂಕಟೇಶ್‌ ತಿಳಿಸಿದರು.

ಪಟ್ಟಣದಲ್ಲಿ 13ಕ್ಕೂ ಹೆಚ್ಚು ಬಸ್‌ಗಳಲ್ಲಿ ಬೆಂಗಳೂರು ಚಲೋ ಬೃಹತ್‌ ಪ್ರತಿಭಟನೆಗೆ ತೆರಳಲು ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಬೋವಿ, ಲಂಬಾಣಿ, ಛಲವಾದಿ, ಅಲೆಮಾರಿ ಜಾತಿ ಗಳಾದ ಕೊರಚ, ಕೊರಮ, ಚನ್ನದಾಸ, ಕುಳುವ, ಬುಡ್ಗ ಜಂಗಮ, ಸಿಳ್ಳೆಕ್ಯಾತಾಸ್‌, ದೊಂಬರು ಸೇರಿ ದಂತೆ ಪರಿಶಿಷ್ಟ ಸಮುದಾಯದ ಪ್ರತಿನಿಧಿಗಳನ್ನು ಒಳಗೊಂಡಿರುವ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ನ್ಯಾ. ಎಜೆ.ಸದಾಶಿವ ಆಯೋಗದ ವರದಿ ಯನ್ನು ಗುಪ್ತವಾಗಿ ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡಲು ಮುಂದಾಗಿರುವುದನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದರು.

ಅಗತ್ಯ ಕಾರ್ಯಕ್ರಮ ರೂಪಿಸಬೇಕು: ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ಸಮುದಾಯಗಳ ಒಗ್ಗಟ್ಟು ಮತ್ತು ಅಭಿವೃದ್ಧಿಗಾಗಿ ಸರ್ಕಾರ ಮತ್ತಷ್ಟು ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟಕ್ಕೆ ಸಿದ್ಧರಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಹೋರಾಟ ಮತ್ತಷ್ಟು ಉಗ್ರ: ರೋಟರಿ ಸಂಸ್ಥೆ ಅಧ್ಯಕ್ಷ ಶಂಕರ್‌ ಮಾತನಾಡಿ, ನ್ಯಾ. ಸದಾಶಿವ ಆಯೋಗ ಅವಸರದಲ್ಲಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದರಿಂದ ಸರ್ಕಾರಿ ಉದ್ದೇಶ ಮತ್ತು ಸಮುದಾಯಗಳ ನಿರೀಕ್ಷೆಯಂತೆ ಆಯೋಗ ಕಾರ್ಯನಿರ್ವಹಿಸಿಲ್ಲ. ಸೋರಿಕೆಯಾಗಿರುವ ಸದಾಶಿವ ಆಯೋಗದ ವರದಿಯಲ್ಲಿನ ಕೆಲ ಅಂಶಗಳು ಮೀಸಲಾತಿಯ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ಇದಕ್ಕಾಗಿ ನಮ್ಮ ಹೋರಾಟ ನಡೆದಿದ್ದು, ಸರ್ಕಾರ ಕೂಡಲೇ ಸರಿಪಡಿಸದಿದ್ದರೆ ನಮ್ಮ ಹೋರಾಟ ಮತ್ತಷ್ಟು ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡ ಎನ್‌ಇಎಸ್‌ ವೆಂಕಟೇಶ್‌ ಮೂರ್ತಿ ಮಾತನಾಡಿದರು. ಸಮುದಾಯದ ಉಪಾಧ್ಯಕ್ಷ ನಾಗರಾಜು, ತಿರುಮಲೆ ಪಾಂಡು, ಕೃಷ್ಣಮೂರ್ತಿ, ವೆಂಕಟೇಶ್‌, ನವೀನ, ಚಿಕ್ಕಣ್ಣ, ಕೃಷ್ಣಕುಮಾರ್‌, ರಾಜಣ್ಣ, ಗಿರೀಶ್‌, ಮಾನಗಲ್ಲು ರಮೇಶ್‌, ಶಶಿ, ಶಿವರಾಮಯ್ಯ, ವೆಂಕಟೇಶ್‌,ಜಯಣ್ಣ, ರಮೇಶ್‌, ರಾಮಕೃಷ್ಣ ಹಾಗೂ ಇತರರು ಇದ್ದರು .

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.