ವಿಐಪಿ ಹಜ್ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ
Team Udayavani, Jan 12, 2023, 7:35 AM IST
ನವದೆಹಲಿ: ವಿಐಪಿ ಹಜ್ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.
“2012ರಲ್ಲಿ ಆರಂಭವಾದ ವಿಐಪಿ ಹಜ್ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.
ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.