ಬ್ಯಾಟರಿಗಳ ಮರುಬಳಕೆ ಯೋಜನೆಗೆ 3,500 ಕೋಟಿ ರೂ. ಮೀಸಲು?
Team Udayavani, Jan 12, 2023, 7:20 AM IST
ನವದೆಹಲಿ: ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವ ತನ್ನ ಅಂತಾರಾಷ್ಟ್ರೀಯ ಬದ್ಧತೆಯನ್ನು ಪೂರೈಸುವ ಕ್ರಮದ ಭಾಗವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲು ಲಿಥಿಯಂ-ಐಯಾನ್ ಬ್ಯಾಟರಿಗಳ ಮರುಬಳಕೆಗೆ ನೀತಿಯೊಂದನ್ನು ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಘೋಷಿಸುವ ನಿರೀಕ್ಷೆಯಿದೆ.
ಮುಂದಿನ ಮೂರು ವರ್ಷಗಳಿಗಾಗಿ ಈ ಯೋಜನೆಗಾಗಿ ಕೇಂದ್ರ ಸರ್ಕಾರ 3,500 ಕೋಟಿ ರೂ.ಗಳನ್ನು ಮೀಸಲಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಬ್ಯಾಟರಿ ತಯಾರಿಕಾ ಫ್ಯಾಕ್ಟರಿಗಳ ಸಮೀಪ ಸರ್ಕಾರದ ಅನುದಾನದಡಿ ಕ್ಲಸ್ಟರ್ ಆಧಾರಿತ ಬ್ಯಾಟರಿ ಮರುಬಳಕೆ ಘಟಕಗಳನ್ನು ಸ್ಥಾಪಿಸಲು ಈ ಯೋಜನೆ ಉದ್ದೇಶಿಸಿದೆ.
ಈ ನಿಟ್ಟಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಬಜೆಟ್‌ನಲ್ಲಿ ಯೋಜನೆ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.