ಟಿಸಿಎಸ್‌ ಉದ್ಯೋಗಿಗಳಿಗೆ ಶೇ.100 ವೇರಿಯಬಲ್‌ ಪೇ

Team Udayavani, Jan 12, 2023, 6:55 AM IST

ಟಿಸಿಎಸ್‌ ಉದ್ಯೋಗಿಗಳಿಗೆ ಶೇ.100 ವೇರಿಯಬಲ್‌ ಪೇ

ನವದೆಹಲಿ: ದೇಶದ ಹಲವು ಟೆಕ್‌ ಕಂಪನಿಗಳು ಉದ್ಯೋಗ ಕಡಿತಕ್ಕೆ ಮುಂದಾಗಿರುವ ನಡುವೆಯೇ ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸೆಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ತನ್ನ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದು,ಬಹುಪಾಲು ಉದ್ಯೋಗಿಗಳಿಗೆ ಶೇ.100 ವೇರಿಯಬಲ್‌ ವೇತನ ಪಾವತಿಸುವುದಾಗಿ ಘೋಷಿಸಿದೆ.

ಡಿ. 31ಕ್ಕೆ ಕೊನೆಗೊಂಡ 3ನೇ ತ್ತೈಮಾಸಿಕದಲ್ಲಿ ಸಿ2 ಗ್ರೇಡ್‌ ಹಾಗೂ ಆ ದರ್ಜೆಗೆ ಸಮನಾಗಿರುವ ಎಲ್ಲಾ ಉದ್ಯೋಗಿಗಳಿಗೂ ಶೇ.100 ವೇರಿಯಬಲ್‌ ವೇತನ ಪಾವತಿಸಲಾಗುವುದು ಎಂದು ಸಂಸ್ಥೆಯ ಎಚ್‌ಆರ್‌ ವಿಭಾಗದ ಮುಖ್ಯಸ್ಥರಾದ ಮಿಲಿಂದ್‌ ಲಕ್ಕದ್‌ ತಿಳಿಸಿದ್ದಾರೆ.

ಸಿ2 ಗ್ರೇಡ್‌ ಮೀರಿದ ಸಿ3 ದರ್ಜೆಯ ಹಾಗೂ ಅದಕ್ಕೆ ಸಮನಾದ ಉದ್ಯೋಗಿಗಳಿಗೆ ವ್ಯಾಪಾರ ಘಟಕದ ಕಾರ್ಯಕ್ಷಮತೆಯನ್ನು ಆಧರಿಸಿ ಶೇ.100 ಅಥವಾ ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಮಟ್ಟದ ವೇರಿಯೇಬಲ್‌ ಮೊತ್ತವನ್ನು ಪಾವತಿ ಮಾಡುವುದಾಗಿ ಟಿಸಿಎಸ್‌ ಹೇಳಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.