ನೂಪುರ್ ಶರ್ಮಗೆ ಗನ್ ಲೈಸನ್ಸ್
Team Udayavani, Jan 12, 2023, 6:59 PM IST
ನವದೆಹಲಿ: ಬಿಜೆಪಿಯ ವಕ್ತಾರ ಹುದ್ದೆಯಿಂದ ಸಸ್ಪೆಂಡ್ ಆಗಿರುವ ನೂಪುರ್ ಶರ್ಮ ಅವರಿಗೆ ಪಿಸ್ತೂಲು ಇರಿಸಿಕೊಳ್ಳಲು ಪರವಾನಗಿ ಸಿಕ್ಕಿದೆ.
ಜೀವ ಬೆದರಿಕೆ ಕರೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಅನುಮತಿ ಬೇಕೆಂದು ಅವರು ದೆಹಲಿ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದರು. ಪರಿಸ್ಥಿತಿಯ ತೀವ್ರತೆಯನ್ನು ಅರಿತಿರುವ ಪೊಲೀಸರು ಅವರಿಗೆ ಅನುಮತಿ ನೀಡಿದ್ದಾರೆ.
ಕಳೆದ ವರ್ಷ ಅವರು ಭಾಗವಹಿಸಿದ್ದ ಟೀವಿ ಚರ್ಚೆಯೊಂದು ವಿವಾದವಾಗಿತ್ತು. ಅದರ ವಿರುದ್ಧ ದೇಶದ ಕೆಲವು ಭಾಗಗಳಲ್ಲಿ ಅಹಿತಕರ ಘಟನೆಗಳೂ ನಡೆದಿದ್ದವು. ವಿದೇಶಗಳಲ್ಲೂ ಟೀಕೆಗಳು ಕೇಳಿಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.