ವಿಜಯಪುರದಲ್ಲಿ ಭೂಕಂಪನ ಅನುಭವ: ಘಟನೆ ನಿರಾಕರಿಸಿದ ಜಿಲ್ಲಾಡಳಿತ
Team Udayavani, Jan 12, 2023, 9:32 PM IST
ವಿಜಯಪುರ: ನಗರದಲ್ಲಿ ಗುರುವಾರ ಸಂಜೆ ಭೂಕಂಪನದ ಅನುಭವ ಆಗಿದೆ. ಆದರೆ ಜಿಲ್ಲಾಡಳಿತ ಘಟನೆಯನ್ನು ನಿರಾಕರಿಸಿದೆ. ಗುರುವಾರ ಸಂಜೆ 5-56 ರ ಸುಮಾರಿಗೆ ನಗರದ ಜಲನಗರ, ಕೀರ್ತಿ ನಗರ, ಕೆ.ಕೆ.ಕಾಲೋನಿ, ಎಸ್.ಆರ್.ಕಾಲೋನಿ, ಹುಡ್ಕೋ, ಇಬ್ರಾಹಿಮಪುರ ಸೇರಿದಂತೆ ಇತರೆಡೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದೆ.
ಈ ಕುರಿತು ಸಮಜಾಯಿಷಿ ನೀಡಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿ ಭೂಕಂಪ ಸಂಭಸಿದ ದಾಖಲೆ ಲಭ್ಯವಾಗಿಲ್ಲ ಎಂದಿದೆ. ಮತ್ತೊಂದೆಡೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಘಕಟ ಭೂಕಂಪನವನ್ನು ದೃಢೀಕರಣ ಮಾಡಿದೆ ಎಂದೂ ಜಿಲ್ಲಾಡಳಿತ ಸ್ಪಷ್ಟೀಕರಿಸಿದೆ.
ಇದನ್ನೂ ಓದಿ: ರಾಜ್ಯದ ಆರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.