ಸಚಿವರು ಭಾಗಿಯಾಗಿರುವ ಪ್ರಕರಣ ಕೇಂದ್ರ ತನಿಖಾ ಸಂಸ್ಥೆಗಳಿಗೆ ವಹಿಸುವಿರಾ?: ಕಾಂಗ್ರೆಸ್‌

Team Udayavani, Jan 12, 2023, 11:00 PM IST

tdy-23

ಬೆಂಗಳೂರು: ವಿಶ್ವ ವೇದಿಕೆಯಲ್ಲಿ ನಿಂತು ಪ್ರಜಾಪ್ರಭುತ್ವದ ಬಗ್ಗೆ ಪುಂಖಾನುಪುಂಖವಾಗಿ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರೇ, ಪ್ರಜಾಪ್ರಭುತ್ವ ವಿರೋಧಿಯಾಗಿ ಮತದಾರರ ಮಾಹಿತಿ ಕಳವಿನ ಚಿಲುಮೆ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ. ಬಿಜೆಪಿ ಫಾರ್‌ ಕರ್ನಾಟಕ ಸಚಿವರು ಭಾಗಿಯಾಗಿರುವ  ಪ್ರಕರಣಗಳನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವಹಿಸುವಿರಾ ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಪ್ರಧಾನಿ ಮೋದಿ ಅವರೇ, ಹಿಂದೆ ತಮ್ಮ ಭೇಟಿಗಾಗಿ ತೇಪೆ ಹಾಕಿದ್ದ ರಸ್ತೆಗಳು ತಾವು ವಾಪಸ್‌ ದೆಹಲಿ ತಲುಪುವುದರ ಒಳಗಾಗಿ ಕಿತ್ತು ಹೋಗಿದ್ದು  40 ಪರ್ಸೆಂಟ್‌ ಲೂಟಿಗೆ ಸಾಕ್ಷಿ ಹೇಳಿದ್ದವು.ತಮ್ಮ ಕಚೇರಿ ವಿವರಣೆ ಕೇಳಿದ್ದು ಬಿಟ್ಟರೆ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ, ಯಾವ ತನಿಖೆಯೂ ಆಗಲಿಲ್ಲ. ರಾಜ್ಯದ ರಸ್ತೆ ಗುಂಡಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವೇಕೆ ಎಂದು ವಾಗ್ಧಾಳಿ ನಡೆಸಿದೆ.

ಗೃಹ ಸಚಿವರ ವರ್ಗಾವಣೆ ಆದೇಶ ಪತ್ರವೊಂದಕ್ಕೆ ಸ್ಯಾಂಟ್ರೋ ರವಿ ಸಂಭ್ರಮಿಸಿದ್ದಾನೆ. ಆತನ ವರ್ಗಾವಣೆ ದಂಧೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸಂಪೂರ್ಣ  ಸಹಭಾಗಿತ್ವ, ಸಹಕಾರವಿರುವುದು ಸ್ಪಷ್ಟ. ಬಿಜೆಪಿ ಫಾರ್‌ ಕರ್ನಾಟಕ ಸರ್ಕಾರದ ಭ್ರಷ್ಟಾಚಾರಕ್ಕೆ ಖುಲ್ಲಂ ಖುಲ್ಲಾ ಸಾಕ್ಷ್ಯವಿದ್ದರೂ ‘ನಾ ಖಾನೆದುಂಗಾ’ ಎನ್ನುವ ಮೋದಿ ಮೌನ ಏಕೆ ಎಂದು ಟೀಕಾಪ್ರಹಾರ ನಡೆಸಿದೆ.

ಸ್ಯಾಂಟ್ರೋ ರವಿಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ “ಸ್ವೀಟ್‌ ಬ್ರದರ್‌’. ಮುಖ್ಯಮಂತ್ರಿಗಳು “ಅಪ್ಪಾಜಿ’. ಇಷ್ಟೊಳ್ಳೆ ನೆಂಟಸ್ತಿಕೆ ಇದ್ದರೂ ಸ್ಯಾಂಟ್ರೋ ರವಿ ನನಗೆ ತಿಳಿದೇ ಇಲ್ಲ ಎನ್ನುವ  ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಮಾತನ್ನು ದೇವರು ಮೆಚ್ಚುತ್ತಾನಾ? ಪ್ರಧಾನಿ ನರೇಂದ್ರ ಮೋದಿ ಅವರೇ, ಚೀಫ್‌ ಬ್ರೋಕರ್‌ ನೇಮಿಸಿ ವಿಧಾನಸೌಧವನ್ನು  ವ್ಯಾಪಾರ ಸೌಧ ಮಾಡಿರುವ ಬಗ್ಗೆ ಮೌನವೇಕೆ ಎಂದು ಪ್ರಶ್ನಿಸಿದೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.