ಜಾಲತಾಣದಲ್ಲಿ ಝೌಲಿ ನೃತ್ಯ ವಿಡಿಯೋ ವೈರಲ್
Team Udayavani, Jan 13, 2023, 6:48 PM IST
ವಿಶ್ವದಲ್ಲೇ ಅತ್ಯಂತ ಕ್ಲಿಷ್ಟ ನೃತ್ಯ ಪ್ರಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗುವ ಝೌಲಿ ನೃತ್ಯವನ್ನು ವ್ಯಕ್ತಿಯೊಬ್ಬ ಸರಾಸಗಟಾಗಿ ನರ್ತಿಸುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಫ್ರಿಕಾದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ನೃತ್ಯ ಪ್ರಕಾರವನ್ನು ಪ್ರದರ್ಶಿಸಲಾಗಿದ್ದು, ಬಿರುಸಿನ ಹೆಜ್ಜೆಗಳಲ್ಲಿ ನರ್ತಿಸಿರುವ ವ್ಯಕ್ತಿಯ ಕಲೆಗೆ ನೆಟ್ಟಿಗರು ಶಹಬ್ಟಾಸ್ ಎಂದಿದ್ದಾರೆ. ಕೆಲವರು ಇದು ಅತ್ಯಂತ ವಿಭಿನ್ನ ನೃತ್ಯವೆಂದರೆ ಮತ್ತೂ ಹಲವರು ಅತ್ಯಂತ ಕ್ಲಿಷ್ಟವೆಂದು ಬಣ್ಣಿಸಿದ್ದಾರೆ.
ಆಫ್ರಿಕಾದ ಗುರೋ ಸಮುದಾಯದಲ್ಲಿ ಹೆಚ್ಚಾಗಿ ಅಭ್ಯಾಸ ಇರುವ ಈ ನೃತ್ಯ ಪ್ರಕಾರದಲ್ಲಿ ಧರಿಸುವ ಧಿರಿಸು ಕೂಡ ವಿಶಿಷ್ಟವಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋವನ್ನು 20 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.
This is “Zaouli” dance of Central Ivory Coast and is labelled as the most impossible dance in the world! pic.twitter.com/1F3SSzhF3O
— Figen (@TheFigen_) January 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.