ರಾಶಿ ಫಲ; ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ಆರೋಗ್ಯ ಗಮನಿಸಿ
Team Udayavani, Jan 14, 2023, 7:15 AM IST
ಮೇಷ: ಅನಿರೀಕ್ಷಿತ ಧನಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ. ಗುರುಹಿರಿಯರಿಂದ ಸಂತೋಷ.
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧು ಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದು ಮುನ್ನಡೆ.
ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವಚ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ, ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ಯ ಶ್ರಮ.
ಕರ್ಕ: ಹೆಚ್ಚಿನ ಸ್ಥಾನ ಗೌರವಕ್ಕಾಗಿ ಪರಿಶ್ರಮ. ಅಗತ್ಯಕ್ಕೂ ಮೀರಿದ ಜವಾಬ್ದಾರಿಯಿಂದ ಮಾನಸಿಕ ಒತ್ತಡ ಎದುರಾದೀತು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗುರು ಸಮಾನರಿಂದ ಲಾಭ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡತಡೆ. ಅನಗತ್ಯ ಖರ್ಚು ಎದುರಾದೀತು.
ಸಿಂಹ: ನಿರೀಕ್ಷೆಗೂ ಮೀರಿದ ಧನಲಾಭ. ಉತ್ತಮ ವಾಕ್‌ಚಾತುರ್ಯದಿಂದ ಕೂಡಿದ ಕಾರ್ಯವೈಖರಿ. ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡುವುದರಿಂದ ಗೌರವ ಆದರಗಳು ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದಾಂಪತ್ಯ ಸುಖ ಮಧ್ಯಮ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯರ ಅವಲಂಬನೆ ಮಾರ್ಗದರ್ಶನದ ಲಾಭ. ದಾಂಪತ್ಯ ಸುಖ ತೃಪ್ತಿದಾಯಕ. ಮಿತ್ರರ ಸಹಾಯದಿಂದ ಕೆಲಸಗಳಲ್ಲಿ ಪ್ರಗತಿ.
ತುಲಾ: ಜ್ಞಾನ, ವಿವೇಕ, ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ.ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲಿಲ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಶ್ರಮ ವಹಿಸದೇ ಕಾರ್ಯಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅನಗತ್ಯ ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿರಿ.
ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿ ಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಶ್ರಮ ಎದುರಾಗ ದೀತು. ಹಣಕಾಸಿನ ವಿಚಾರದಲ್ಲಿ ಕೊರತೆ ಆಗದು.
ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ದಾಂಪತ್ಯ ತೃಪ್ತಿಕರ.
ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕ ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಘರ್ಷಣೆಗೆ ಅವಕಾಶ ನೀಡದಿರಿ.
ಮೀನ: ಮಾನಿಸಿಕ ಆರೋಗ್ಯ ಸುದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕಂತೆ ಕಾರ್ಯನಿರ್ವಹಿಸಿ ಸಫಲತೆ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪ್ರಗತಿ.ಜನಮನ್ನಣೆ. ಹಿರಿಯರ ಆರೋಗ್ಯ ವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.