ಸಲೂನ್‌ ಶಾಪ್‌ಗೆ ಬೆಂಕಿ ಹಚ್ಚಿದ್ದ ಆರೋಪಿಗಳು ಪೊಲೀಸರ ವಶಕ್ಕೆ


Team Udayavani, Jan 14, 2023, 11:35 AM IST

tdy-6

ಆನೇಕಲ್‌: ಡಿಸೆಂಬರ್‌ 31ರ ರಾತ್ರಿ 12 ಗಂಟೆ ಸಮಯದಲ್ಲಿ ಎಲ್ಲರೂ ಹೊಸವರ್ಷವನ್ನು ಸ್ವಾಗತಿಸುವ ಸಂಭ್ರಮಾಚರಣೆ ಯಲ್ಲಿದ್ದ ಸಂದರ್ಭದಲ್ಲಿ ಸಲೂನ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮೊದಲಿಗ ಇದು ಶಾರ್ಟ್‌ಸರ್ಕ್ಯೂಟ್‌ನಿಂದ ಅವಘಡ ಸಂಬಸಿರಬಹುದು ಎಂದುಕೊಂಡಿದ್ದವರಿಗೆ ಸಿಸಿಟೀವಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಉದ್ದೇಶ ಪೂರಕವಾಗಿ ಬೆಂಕಿ ಇಟ್ಟಿದ್ದು ಎಂದು ತಿಳಿದು ಬಂದಿದೆ.

ತಾಲೂಕಿನ ಚಂದಾಪುರ ದಲ್ಲಿ ಡಿಸೆಂಬರ್‌ 31ರ ರಾತ್ರಿ ವಿಶ್‌ ಫ್ಯಾಮಿಲಿ ಸಲೂನ್‌ಗೆ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಬೆಂಕಿಗಾಹುತಿಯಾಗಿದ್ದವು. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸಲೂನ್‌ ಮಾಲೀಕರು ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಸೂರ್ಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ: ಒಂದನೇ ತಾರೀಖೀನಂದು ಸಲೂನ್‌ನಲ್ಲಿನ ಸಿಸಿಟೀವಿ ಕ್ಯಾಮೆರಾದ ಪರಿಶೀಲನೆ ನಡೆಸಿದಾಗ ಶಿವಕುಮಾರ್‌ ಹಾಗೂ ಆತನ ಸಹಚರರು ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿರುವ ಘಟನೆ ಬೆಳೆಕಿಗೆ ಬಂದಿದೆ. ತನಿಖೆ ಆರಂಭಿಸಿದ ಸೂರ್ಯನಗರ ಪೊಲೀಸರು, ಸಿಸಿಟೀವಿ ದೃಶ್ಯ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪುಷ್ಪಾ ತಲೆಮರೆಸಿಕೊಂಡಿದ್ದು, ಆನೇಕಲ್‌ ಪಟ್ಟಣದ ವಾಸಿ ಶಿವಕುಮಾರ್‌, ತಮಿಳುನಾಡು ಮೂಲದ ಉಮೇಶ್‌, ಹರೀಶ್‌, ಮಣಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ನನಗೂ ಪುಷ್ಪಾಗೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ. ತಮ್ಮನಿಗೆ ಹಣ ಕೊಡಿಸಿದ್ದೆ, ಜೊತೆಗೆ ನನ್ನ ಏಳಿಗೆಯನ್ನು ಸಹಿಸದೇ ಹೀಗೆ ಸಲೂನ್‌ಗೆ ಬೆಂಕಿ ಹಚ್ಚಿದ್ದಾರೆ. – ಬೇಬಿರಾಣಿ, ಸಲೂನ್‌ ಮಾಲಕಿ

ಹಣಕಾಸಿನ ವ್ಯವಹಾರಕ್ಕಾಗಿ ದ್ವೇಷ ಇಟ್ಟುಕೊಂಡು ಸಲೂನ್‌ ಬಾಗಿಲು ಒಡೆದು ಹೊಸ ವರ್ಷದ ದಿನ ರಾತ್ರಿ ಪೆಟ್ರೋಲ್‌ ಸೋರಿದು ಬೆಂಕಿ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ. – ಮಲ್ಲಿಕಾರ್ಜುನ ಬಾಲದಂಡಿ, ಬೆಂಗಳೂರು ಗ್ರಾಮಾಂತರ ಎಸ್‌ಪಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.