ಇಂದು ಸೇನಾ ದಿನ: ಬೆಂಗಳೂರಿನಲ್ಲಿ ಸೇನಾ ಶಕ್ತಿ ಪ್ರದರ್ಶನ
Team Udayavani, Jan 15, 2023, 6:15 AM IST
ರಾಷ್ಟ್ರ ರಾಜಧಾನಿ ದಿಲ್ಲಿಯಿಂದ ಇದೇ ಮೊದಲ ಬಾರಿ ಹೊರಗೆ ಬೆಂಗಳೂರಿನಲ್ಲಿ ನಡೆಯಲಿರುವ ಭಾರತೀಯ ಸೇನಾ ದಿನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರವಿವಾರ ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಲಿದೆ.
ಸೇನಾ ಶಕ್ತಿ ಅನಾವರಣ
ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ)ನ ಪರೇಡ್ ಮೈದಾನದಲ್ಲಿ ಬೆಳಗ್ಗೆ ಸರಿಯಾಗಿ 8ಕ್ಕೆ ಚಾಲನೆ ದೊರೆಯಲಿದೆ. ಝಡ್ ಪ್ಲಸ್ ಭದ್ರತೆಯಲ್ಲಿ ನಡೆಯುವ ಸೇನಾ ಸಾಮರ್ಥ್ಯ ಪ್ರದ ರ್ಶನಕ್ಕೆ ಚೀಫ್ ಆಫ್ ಆರ್ಮಿ ಸ್ಟಾಫ್ ಜನರಲ್ ಮನೋಜ್ ಪಾಂಡೆ ಅತಿಥಿಯಾಗಿ ಭಾಗವಹಿಸುವರು. ಎಂಟು ರೆಜಿಮೆಂಟ್‌ಗಳ ಆಕರ್ಷಕ ಪಥಸಂಚಲನ, ದೇಶೀಯ ನಿರ್ಮಿತ ರಕ್ಷಣಾ ಉಪ ಕರಣಗಳ ಪ್ರದರ್ಶನ, ಸೇನಾ ಸಾಮರ್ಥ್ಯ ಪ್ರದರ್ಶನ ನಡೆಯಲಿದೆ.
ಈ ಬಾರಿಯ ವೈಶಿಷ್ಟ್ಯ
ಫೀಲ್ಡ್ ಮಾರ್ಷಲ್ ಕಾರಿಯಪ್ಪ ಅವರು ಅಧಿಕೃತ ವಾಗಿ ಅಧಿಕಾರ ವಹಿಸಿದ ದಿನದ ಸಂಕೇತವಾಗಿ ಸೇನಾ ದಿನ ಆಚರಿಸಲಾಗುತ್ತದೆ. ಈ ವರ್ಷ ಅವರ ತವರಾಗಿರುವ ಕರ್ನಾಟಕದಲ್ಲೇ ಸೇನಾ ದಿನ ನಡೆಯುತ್ತಿರುವುದು ಒಂದು ವಿಶೇಷವಾದರೆ, ಇದೇ ಮೊದಲ ಬಾರಿಗೆ ದಿಲ್ಲಿಯಿಂದ ಹೊರಗೆ ಸೇನಾ ದಿನದ ಕಾರ್ಯಕ್ರಮ ನಡೆಯುತ್ತಿರುವುದು ಮತ್ತೂಂದು ವಿಶೇಷ.
-ಸೇನಾದಿನಕ್ಕೆ ಚಾಲನೆ ಸಮಯ – ಬೆಳಗ್ಗೆ 8 ಗಂಟೆ
-ಪಥಸಂಚಲನದಲ್ಲಿ ಪಾಲ್ಗೊಳ್ಳುವ ಯೋಧರು- 500ಕ್ಕೂ ಹೆಚ್ಚು
-ಭಾಗಯಾಗಲಿರುವ ಒಟ್ಟು ರೆಜಿಮೆಂಟ್‌ಗಳು – 8
-ಪ್ರತಿ ರೆಜಿಮೆಂಟ್‌ನಲ್ಲಿರುವ ಯೋಧರು- 50-60
-ಸೇನಾ ಸಾಮರ್ಥ್ಯ ಪ್ರದರ್ಶನದ ಅವಧಿ- 2:30 ಗಂಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.